ಬೆಂಗಳೂರು: ಕೊರಚ- ಕೊರಮ ಸಮುದಾಯ ಸಾಮಾಜಿಕವಾಗಿ, ರಾಜಕೀಯವಾಗಿ, ಆರ್ಥಿಕವಾಗಿ ಸಾಕಷ್ಟು ಹಿಂದುಳಿದಿದ್ದು, ಮುಂದಿನ ದಿನಗಳಲ್ಲಿ ಈ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಕೊಡಲು ಅಗತ್ಯ ಕ್ರಮಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಸೋಮವರ ತಮ್ಮನ್ನು ಭೇಟಿ ಮಾಡಿದ ಕೊರಚ, ಕೊರಮ ಸಮುದಾಯದ ಮುಖಂಡರ ಜತೆ ವಿವಿಧ ವಿಚಾರ ಚರ್ಚೆ ನಡೆಸಿದ ಸಿಎಂ, ಆಗಸ್ಟ್ 31ರಂದು ಹಮ್ಮಿಕೊಂಡಿರುವ ಶರಣ ಶ್ರೀ ನುಲಿಯ ಚಂದಯ್ಯ ಜಯಂತಿಯಲ್ಲಿ ಪಾಲ್ಗೊಳ್ಳುವುದಾಗಿಯೂ ಭರವಸೆ ನೀಡಿದರು.ಶ್ರೀ ನುಲಿಯ ಚಂದಯ್ಯ ಜಯಂತಿ ಆಚರಣಾ ಸಮಿತಿಯು ಇದೇ ವೇಳೆ ಕಾರ್ಯಕ್ರಮದ ಬಗ್ಗೆ ಸಿಎಂಗೆ ವಿವರಣೆ ನೀಡಿತು.ಈ ವೇಳೆ ಆಚರಣಾ ಸಮಿತಿ ಪ್ರಧಾನ ಸಂಚಾಲಕ ಎಂ.ವೆಂಕಟೇಶ್, ಮಾಜಿ ಶಾಸಕ ಚಂದ್ರಣ್ಣ, ಶಿವಾನಂದ ಭಜಂತ್ರಿ, ಆನಂದ ಏಕಲವ್ಯ, ಕೆ.ಎಮ್.ಮಂಜುನಾಥ್ ಮತ್ತಿತರರು ಹಾಜರಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 4 =
Remember me
