ಮಂಡ್ಯ:ಹುದ್ದೆ ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ಸದಸ್ಯರು ನಗರದ ಮಂಡ್ಯ ಅಂಚೆ ಕಚೇರಿಯ ಅಧೀಕ್ಷಕರ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಅಂಚೆ ನೌಕರರು ಕರ್ತವ್ಯಕ್ಕೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸೇವಾವಧಿಯಲ್ಲಿ ಮೂರು ಕಾಲ ನಿಗದಿ 12 ವರ್ಷ, 24 ವರ್ಷ, 36 ವರ್ಷ ಬಡ್ತಿ ನೀಡಬೇಕು. ಕೇಂದ್ರ ಸರ್ಕಾರಿ ಅಂಚೆ ನೌಕರರಿಗೆ ನೀಡುವ ವೈದ್ಯಕೀಯ ಸೌಲಭ್ಯವನ್ನು ಗ್ರಾಮೀಣ ಅಂಚೆ ನೌಕರರಿಗೆ ವಿಸ್ತಿರಿಸಬೇಕು. 180 ದಿವಸಗಳ ರಜಾ ನಗದೀಕರಣಕ್ಕೆ ಮಂಜೂರಾತಿ ನೀಡಬೇಕು ಎಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸಂಘದ ಗೌರವಾಧ್ಯಕ್ಷ ಎನ್.ಕೆ.ಸತೀಶ್‌ಚಂದ್ರ, ಅಧ್ಯಕ್ಷ ಬಿ.ಹೊನ್ನೇಗೌಡ, ಉಪಾಧ್ಯಕ್ಷರಾದ ಬಿ.ವಿ.ಕೃಷ್ಣಮೂರ್ತಿ, ಎಸ್.ಎಂ.ಬಸವರಾಜು, ಸೋಮಶೇಖರ್, ರಾಜೇಶ್, ಖಜಾಂಚಿ ಎಂ.ಕೆ.ಶಿವಲಿಂಗಯ್ಯ, ಕಾರ್ಯದರ್ಶಿ ಶ್ರೀನಿವಾಸ್ ಇತರರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − nine =
Remember me
