
ಬೆಂಗಳೂರು:ಕಾಂಗ್ರೆಸ್ ಮತ್ತು ಬಿಜೆಪಿ ಪೋಸ್ಟರ್ ಟ್ವೀಟ್ ವಾರ್ ಮುಂದುವರಿದಿದೆ.ಸತ್ತ ಹೆಣಗಳ ಮುಂದೆ ರೈತರನ್ನು ಉಳಿಸಿ, ಕಾವೇರಿ ಉಳಿಸಿ ಎಂದು ಟ್ಯಾಗ್ ನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪೋಟೋ ಹಾಕಿ ರೈತ ಹಂತಕ ಎಂದು ಬಿಜೆಪಿ ಟ್ವೀಟ್ ಮಾಡಿದೆ.ಬಿತ್ತನೆ ಬೀಜ ಪೂರೈಸದೆ, ಬರ ಪರಿಹಾರ ಒದಗಿಸದೆ, ಜೀವನದಿ ಕಾವೇರಿಯನ್ನು ತಮ್ಮ ಲಾಭಕ್ಕಾಗಿ ತಮಿಳುನಾಡಿಗೆ ಹರಿಯಬಿಟ್ಟು, ಕೇವಲ 100 ದಿನದ ಆಡಳಿತದಲ್ಲಿ ರಾಜ್ಯದ 200ಕ್ಕೆ ಹೆಚ್ಚು ರೈತರ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿರುವವರು ಇವರೇ ಎಂದು ಟ್ವೀಟ್‌ನಲ್ಲಿ ಟೀಕಿಸಲಾಗಿದೆ.ಸತ್ತ ಹೆಣಗಳ ಮುಂದೆ ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋ ಹಾಕಿ ವೋಟ್ ಹಂಟರ್ ಎಂದು ಸಿಎಂ ಸಿದ್ದರಾಮಯ್ಯ ಅವರು ಮಾಡಿದ ಟ್ವೀಟ್‌ಗೆ ಪ್ರತಿಯಾಗಿ ಬಿಜೆಪಿ ಈ ಟ್ವೀಟ್ ಮಾಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
