ಕೊಪ್ಪಳ:ನಿಧಿಗಾಗಿ ಬಾಣಂತಿಯ ಕೊಲೆ ನಡೆಯಿತಾ ಎಂದು ಅನುಮಾನ ಹುಟ್ಟಿಸುವಂತಹ ಘಟನೆ ಕೊಪ್ಪಳ ತಾಲೂಕಿನ ಗಬ್ಬೂರು ಗ್ರಾಮದಲ್ಲಿ ನಡೆದಿದೆ.
ನೇತ್ರಾವತಿ ಕುರಿ (26) ಕೊಲೆಯಾದ ಬಾಣಂತಿ. ಸೋಮವಾರ (ಮಾ.20) ತಡರಾತ್ರಿ ಘಟನೆ ನಡೆದಿದೆ. ಕೊಲೆಯಾದ ನೇತ್ರಾವತಿ ಒಂದೂವರೆ ತಿಂಗಳ ಬಾಣಂತಿ. ನೇತ್ರಾವತಿಯನ್ನು ಸುಟ್ಟು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅಮಾವಾಸ್ಯೆ ಹಿನ್ನಲೆಯಲ್ಲಿ ನಿಧಿಗಾಗಿ ಕೊಲೆ‌ ಮಾಡಿರುವ ಅನುಮಾನ ಮೂಡಿದೆ.
ಇದನ್ನೂ ಓದಿ:ಯುಗಾದಿ ಹಿನ್ನೆಲೆ ಚರಂಡಿ ಸ್ವಚ್ಛ ಮಾಡುವಾಗ ವಿಷಕಾರಿ ಗಾಳಿ ಸೇವಿಸಿ ಪೌರಕಾರ್ಮಿಕರಿಬ್ಬರ ದುರಂತ ಸಾವು
ಮನೆಯಿಂದ ಅನತಿ ದೂರದಲ್ಲೇ ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಶವ ಸಿಕ್ಕಿದೆ. ಘಟನಾ ಸ್ಥಳಕ್ಕೆ ಕೊಪ್ಪಳ‌ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೆಂಗಳೂರಿನಲ್ಲಿ ಪಂಡಿತ್ ಕೈವಲ್ಯಕುಮಾರ್ ಸಂಗೀತೋತ್ಸವ ಆಯೋಜನೆ

ಬಿಜೆಪಿ ನಾಯಕರುಗಳಿಗೆ ನಿರ್ಮಲಾನಂದ ಶ್ರೀಗಳು ಬುದ್ಧಿ ಹೇಳಿದ್ದೆ ತಪ್ಪು: ಡಿ.ಕೆ. ಶಿವಕುಮಾರ್​ ಹೇಳಿಕೆ

ಮಾ. 29ರಿಂದ ಏ.8ರವರೆಗೆ ಕರಗ ಉತ್ಸವ: ಮಸ್ತಾನ್ ಸಾಬ್ ದರ್ಗಾಕ್ಕೆ ಹೋಗದಂತೆ ಹಿಂದು ಸಂಘಟನೆಗಳ ಪಟ್ಟು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
