ಹಾಸನ:ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಒಂದು ಅಭ್ಯಾಸ ಶುರುವಾಗಿದೆ. ಯಾರು ಏನೇ ಮಾಡಿದ್ರು ಅದು ನನ್ನದು ಎಂದು ಹೇಳುತ್ತಾರೆ. ಎಮ್ಮೆನೋ..ಹಸುನೋ.. ಸುಂದರವಾದ ಕರು ಹಾಕಿದರು ಸಿದ್ದರಾಮಯ್ಯ ಅದು ನನ್ನದು ಅಂತಾರೆ ಎಂದು ಬಿಜೆಪಿ ವಿಜಯ ಸಂಕಲ್ಪಯಾತ್ರೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ.
ಹಾಸನ ಅರಸೀಕೆರೆ ತಾಲೂಕ್ ಬೇಲೂರು ವಿಧಾನ ಸಭಾ ಕ್ಷೇತ್ರ ಜಾವಗಲ್​​ನಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರ ಜನಕವೇ ಕಾಂಗ್ರೆಸ್ ಆಗಿದೆ. ಕಾಂಗ್ರೆಸ್ ‌ಕಾಲದಲ್ಲಿ ಭ್ರಷ್ಟಾಚಾರ ಎನ್ನುವ ಪದ ಕಮ್ಮಿ ಆಗಿ ಹಗರಣ ಪದ ಶುರುವಾಯಿತ್ತು. ನಾವು ಇತ್ತೀಚೆಗೆ ಅಧಿಕಾರಕ್ಕೆ ಬಂದಿದ್ದೇವೆ. ಲೋಕಾಯುಕ್ತಕ್ಕೆ ಅಧಿಕಾರ ಕೊಟ್ಟು ಬಲ ಪಡಿಸಿರುವುದು ಬಿಜೆಪಿ. ಲೋಕಾಯುಕ್ತ ಬಗ್ಗೆ ಸರ್ಕಾರಕ್ಕೆ  ಅಡ್ವೈಸ್ ಮಾಡಿದ್ರು , ಸುಪ್ರೀಂ ಕೋರ್ಟ್ ಗೆ ಅಪೀಲ್ ಹೋಗೊಕೆ ಹೇಳಿದ್ದು ಕಾಂಗ್ರೆಸ್​​ ಅವರು ಎಂದಿದ್ದಾರೆ.
ಇದನ್ನೂ ಓದಿ:ಒಂದು ತಿಂಗಳ ಕಾಲ ಕೀಟ ತಿಂದು, ತನ್ನ ಮೂತ್ರವನ್ನೇ ಕುಡಿದು ಬದುಕುಳಿದ!
2018ರಲ್ಲಿ ಎಷ್ಟು ಸ್ಥಾನ ಬಂದಿತ್ತು ಅದಕ್ಕಿಂತ ಹೆಚ್ಚು ಸ್ಥಾನದಲ್ಲಿ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತವೆ. ಡಬಲ್ ಇಂಜಿನ್ ಸರ್ಕಾರ ಎಷ್ಟು ಪರಿಣಾಮಕಾರಿ ಎನ್ನುವುದನ್ನು ಜನ ಅರ್ಥಮಾಡ್ಕೊಂಡಿದ್ದಾರೆ. ಬಿಜೆಪಿ ವಿರುದ್ಧ ಭ್ರಷ್ಟಾಚಾರ ಟೀಕೆ ಮಾಡಿರೋ ಡಿ.ಕೆ ಶಿವಕುಮಾರ್ ಮನೆಯಲ್ಲಿ ಆಸ್ತಿ ಎಷ್ಟಿತ್ತು? ಡಿಕೆಶಿ ರಾಜಕೀಯಕ್ಕೆ ಬರುವ ಮೊದಲು ಅವರ ಆಸ್ತಿ ‌ಎಷ್ಟಿತ್ತು‌ ಲೆಕ್ಕ ತೆಗೆಯಬೇಕು. ಅವರು ಜೈಲಿಗೆ ಯಾಕೆ ಹೋಗಿದ್ದರು ಎಂದು ಪ್ರಶ್ನೆ ಮಾಡಿದ್ದಾರೆ.
ಇನ್‌ಸ್ಟಾಗ್ರಾಮ್‌ ರೀಲ್‌ ಚಿತ್ರೀಕರಿಸುವ ವೇಳೆ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರು ಅರೆಸ್ಟ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 11 =
Remember me
