ಬೆಂಗಳೂರು:ಕಡೆಗೂ ವಿಡಿಯೋ ಸಂದೇಶದ ಮೂಲಕ ಪ್ರತ್ಯಕ್ಷವಾದ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ, ಇದೇ ಮೇ.31ಕ್ಕೆ ಎಸ್​ಐಟಿ ಮುಂದೆ ವಿಚಾರಣೆಗೆ ಹಾಜರಾಗಲಿದ್ದೇನೆ ಎಂದಿದ್ದಾರೆ.
ಇದನ್ನೂ ಓದಿ:ಕೋಟದ ಸಿಎ ಬ್ಯಾಂಕ್ ಬಿ.ಸಿ.ಹೊಳ್ಳ ಸಭಾಂಗಣದಲ್ಲಿ ಉಚಿತ ನೋಟ್‌ಬುಕ್, ಪ್ರತಿಭಾ ಪುರಸ್ಕಾರ ‘ಅಕ್ಷರದಕ್ಕರೆ’ ಕಾರ್ಯಕ್ರಮ
ವಿದೇಶದಲ್ಲಿಯೇ ಕುಳಿತು ವಿಡಿಯೋ ಮಾಡಿರುವ ಹಾಲಿ ಸಂಸದ, ನನ್ನ ತಾಯಿ, ಜನರು ಮತ್ತು ಜೆಡಿಎಸ್ ಕಾರ್ಯಕರ್ತರಿಗೆ ಕ್ಷಮೆ ಕೇಳುತ್ತೇನೆ. ಮೇ. 31ರಂದು ಭಾರತಕ್ಕೆ ಬರುತ್ತೇನೆ, ಎಸ್​ಐಟಿ ಮುಂದೆ ಹಾಜರಾಗಿ, ತನಿಖೆಯನ್ನು ಎದುರಿಸುತ್ತೇನೆ ಎಂದಿದ್ದಾರೆ.
ನಾನು ವಿದೇಶಕ್ಕೆ ಹೋಗುವ ಪ್ಲ್ಯಾನ್ ಮುಂಚೆಯೇ ನಿಗದಿಯಾಗಿತ್ತು. ಅದರ ಮೇರೆಗೆ ಹೋಗಿದ್ದು, ನನ್ನ ತಾತ ಎಚ್​.ಡಿ. ದೇವೇಗೌಡರಿಗೆ ಕ್ಷಮೆಯಾಚಿಸುತ್ತೇನೆ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:18 + fourteen =
Remember me
