ಬೆಂಗಳೂರು:ಜೆಡಿಎಸ್​ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳನ್ನು ಸೋಶಿಯಲ್​​ ಮೀಡಿಯಾದಲ್ಲಿ ಹರಿಬಿಟ್ಟ ಆರೋಪದ ಮೇಲೆ ಜೆಡಿಎಸ್​ ದೂರು ನೀಡಿತ್ತು. ಈ ದೂರಿನ ಆಧಾರದ ಎಸ್​ಐಟಿ ಆರೋಪಿಗಳನ್ನು ಬಂಧಿಸಿದೆ.
ಪ್ರಜ್ವಲ್ ಅಶ್ಲೀಲ ವಿಡಿಯೋ ಬಿಡುಗಡೆಗೆ ಕ್ಷಣಗಣನೆ ಎಂದು ನವೀನ್ ಗೌಡ ಫೇಸ್​ಬುಕ್​ನಲ್ಲಿ ಪೋಸ್ಟ್ ಹಾಕಿದ್ದ.  ಪ್ರಜ್ವಲ್ ರೇವಣ್ಣ ವೀಡಿಯೋ ನೋಡಲು ಈ ವಾಟ್ಸಾಪ್ ಚಾನಲ್ ಫಾಲೋ ಮಾಡಿ ಎಂದು ಫೇಸ್​ಬುಕ್​ನಲ್ಲಿ ಮೊದಲ ಪೋಸ್ಟ್ ಮಾಡಿದ್ದ. ನಂತರ ಸ್ವಲ್ಪ ಹೊತ್ತಿನಲ್ಲೇ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಬಿಡುಗಡೆಗೆ ಕ್ಷಣ ಗಣನೆ ಎಂದು ಮತ್ತೊಂದು ಪೋಸ್ಟ್ ಹಾಕಿದ್ದ. ಇದನ್ನು ಗಮನಿಸಿದ್ದ ಜೆಡಿಎಸ್, ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಪೊಲೀಸರಿಗೆ ದೂರು ನೀಡಿತ್ತು. ಅತ್ತ ಪ್ರಕರಣ ದಾಖಲಾಗುತ್ತಿದ್ದಂತೆಯೇ ನವೀನ್​ ಗೌಡ ಫೇಸ್ ಬುಕ್ ಅಕೌಂಟ್ ಡಿಲೀಟ್ ಮಾಡಿಕೊಂಡಿದ್ದ. ಈ ಸಂಬಂಧ ಎಸ್​ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿತ್ತು.
ಪ್ರಜ್ವಲ್‌ ರೇವಣ್ಣ ಅವರಿಗೆ ಸಂಬಂಧಿಸಿದೆ ಎನ್ನಲಾಗಿರುವ ಈ ವಿಡಿಯೋವನ್ನ ಹಾಸನ ಜಿಲ್ಲೆ ಬೇಲೂರು ತಾಲೂಕಿನ ನವೀನ್ ಗೌಡ ಅವರು ವೈರಲ್‌ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೂ ಈ ನವೀನ್‌ ಗೌಡ ಅವರು ಪ್ರಭಾವಿ ಸಚಿವ ಜಮೀರ್ ಅಹ್ಮದ್‌ ಖಾನ್ ಆಪ್ತ ಎಂದು ಹೇಳಲಾಗುತ್ತಿದೆ. ಈ ನಡುವೆ ಈ ಜಮೀರ್‌ ಜತೆಗೆ ನವೀನ್‌ ಗೌಡ ಇರುವ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.ಹಾಸನ ಪೆನ್​ಡ್ರೈವ್​ ಅಶ್ಲೀಲ ವಿಡಿಯೋ ಹಂಚಿದ ಆರೋಪಿಗಳನ್ನು ಕೊನೆಗೂ ಎಸ್​ಐಟಿ ಬಂಧಿಸಿದೆ ಎನ್ನಲಾಗಿದೆ.

VIDEO | ಮನ ಬಂದಂತೆ ಮಗನಿಗೆ ಥಳಿಸಿದ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗಂಡ!

VIDEO | ಮನ ಬಂದಂತೆ ಮಗನಿಗೆ ಥಳಿಸಿದ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗಂಡ!
VIDEO | ಮನ ಬಂದಂತೆ ಮಗನಿಗೆ ಥಳಿಸಿದ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗಂಡ!
VIDEO | ಮನ ಬಂದಂತೆ ಮಗನಿಗೆ ಥಳಿಸಿದ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಗಂಡ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − two =
Remember me
