ಬೆಂಗಳೂರು:ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬರುತ್ತಿದ್ದಂತೆ ವಿದೇಶಕ್ಕೆ ಹಾರಿದ್ದರು. ಅಂದು ರಾಜ್ಯ ಬಿಟ್ಟು ಹೋದ ಪ್ರಜ್ವಲ್​, ಇಷ್ಟು ದಿನಗಳು ಕಳೆದರೂ ಸಹ ಬೆಂಗಳೂರಿಗೆ ಮರಳಿ ಬಂದಿಲ್ಲ. ಸರಣಿ ಆರೋಪಗಳು ವ್ಯಕ್ತವಾದರು, ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಮನವಿಗೂ ಸ್ಪಂದಿಸದ ಪ್ರಜ್ವಲ್, ರಾಜ್ಯಕ್ಕೆ ಹಿಂತಿರುಗಲೇ ಇಲ್ಲ. ಆದ್ರೆ, ಇಂದು ವಿದೇಶದಿಂದಲೇ ವಿಡಿಯೋ ಸಂದೇಶ ಕಳುಹಿಸಿರುವ ಸಂಸದ, ರಾಜ್ಯದ ಜನತೆಗೆ ಕ್ಷಮೆಯಾಚಿಸಿದ್ದಾರೆ.

“ವಿದೇಶದಿಂದ ವಿಡಿಯೋ ರಿಲೀಸ್ ಮಾಡಿದ ಪ್ರಜ್ವಲ್​ ರೇವಣ್ಣ, ರಾಜ್ಯದ ಜನತೆ, ನನ್ನ ತಾತ ಎಚ್​.ಡಿ. ದೇವೇಗೌಡರು, ತಂದೆ ಮತ್ತು ತಾಯಿಗೆ ಕ್ಷಮೆಯಾಚಿಸಲು ಬಯಸುತ್ತೇನೆ. ಇದೇ ಮೇ.31ರಂದು ರಾಜ್ಯಕ್ಕೆ ಬರುತ್ತೇನೆ, ಎಸ್​ಐಟಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗುತ್ತೇನೆ. ನನ್ನ ವಿದೇಶ ಪ್ರವಾಸ ಮೊದಲೇ ನಿಗದಿಯಾಗಿತ್ತು. ಇದು ಪ್ರೀ-ಪ್ಲ್ಯಾನ್ ಆಗಿತ್ತು” ಎಂದಿದ್ದಾರೆ.
ಮುಂದಿನ ವರ್ಷ ಈ 4 ಸ್ಟಾರ್​ ಆಟಗಾರರನ್ನು ಕೈಬಿಡಲಿದೆ ಆರ್​ಸಿಬಿ ಫ್ರಾಂಚೈಸಿ! ಫ್ಯಾನ್ಸ್​ ಕಂಗಾಲು

ಇವರಿಬ್ಬರಿಲ್ಲ ಅಂದ್ರೆ IPL​ಗೆ ಕಳೆಯೇ ಇಲ್ಲ! ಮುಂದೆ ಯಾರೂ ಹೀಗೆ ಹುಚ್ಚೆದ್ದು ನೋಡೋದಿಲ್ಲ: ನವಜೋತ್ ಸಿಂಗ್ ಸಿಧು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 + four =
Remember me
