ಬೆಂಗಳೂರು:ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದೆ. ಎಸ್​​ಐಟಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈ ಪ್ರಕರಣದ ಹಿನ್ನೆಲೆ ಎಚ್.ಡಿ. ರೇವಣ್ಣ  ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಅರೆಸ್ಟ್​ ಕೂಡಾ ಆಗಿದ್ದಾರೆ.
ಪ್ರಜ್ವಲ್ ರೇವಣ್ಣ  ಹಾಗೂ  ಎಚ್.ಡಿ. ರೇವಣ್ಣ ಅವರ ವಿರುದ್ಧವಾಗಿ ದಾಖಲಾಗಿರುವ ಈ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ತಡೆಯಾಜ್ಞೆ ನೀಡಲಾಗಿದೆ. ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.
ಇಷ್ಟು ದಿನ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು.
ಈ ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.
ಪ್ರಜ್ವಲ್ ರೇವಣ್ಣ ಮುಸ್ಲಿಂ ಆಗಿದ್ರೆ, ಸುಮ್ಮನೆ ಇರ್ತಿದ್ರಾ..? ಟ್ವೀಟ್​​ ಮಾಡಿ ಆಕ್ರೋಶ ಹೊರ ಹಾಕಿದ ನಟಿ

ಪ್ರತಿನಿತ್ಯ ಹೊಡೆಯುತ್ತಿದ್ದ ಶಿಕ್ಷಕನ ಮೇಲೆ ದ್ವೇಷಕ್ಕೆ ಶಾಲೆಯನ್ನು ಖರೀದಿಸಿ ಕಟ್ಟಡ ನೆಲಸಮ ಮಾಡಿದ ನಟ

ಬೆಂಗಳೂರು ನಮ್ಮ ಮೆಟ್ರೋದಲ್ಲಿ ರೊಮ್ಯಾನ್ಸ್​​​​: ಪ್ರೇಮಿಗಳ ವಿರುದ್ಧ ಪ್ರಯಾಣಿಕನ ಆಕ್ರೋಶ

ನೀನು ದೇವರು ಸಾಮಿ; ನಿನ್ನೆ ರೈತರಿಗೆ 10 ಟ್ರ್ಯಾಕ್ಟರ್ ಕೊಟ್ಟಿದ್ದ ನಟ ಇಂದು 10 ಮಹಿಳಾ ಆಟೋ ಚಾಲಕರ ಸಾಲ ಮನ್ನಾ ಮಾಡಿದ

ಏಕಕಾಲಕ್ಕೆ 5 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ; ಒಂದರ ಹಿಂದೆ ಒಂದರಂತೆ ಮಕ್ಕಳು ಜನಿಸುತ್ತಿರುವುದನ್ನು ಕಂಡು ವೈದ್ಯರಿಗೂ ಅಚ್ಚರಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − eight =
Remember me
