ಧಾರವಾಡ:ಪಶ್ಚಿಮ ಬಂಗಾಳದಲ್ಲಿನ ರಾಜಕೀಯ ಹೋಯ್ದಾಟಗಳು ನಿಮಗೆ ಗೊತ್ತೇ ಇವೆ. ಅಧಿಕಾರದಲ್ಲಿರುವ ಟಿಎಂಸಿ ಪಕ್ಷ ಮತ್ತು ವಿರೋಧ ಪಕ್ಷದಲ್ಲಿರುವ ಬಿಜೆಪಿಯ ನಡುವೆ ತೀವ್ರ ಕಿತ್ತಾಟ ನಡೆಯುತ್ತಲೇ ಇದೆ. ಎರಡೂ ಪಕ್ಷಗಳ ಕಾರ್ಯಕರ್ತರ ಮೇಲೆ ಹಲ್ಲೆಗಳು ಹೆಚ್ಚಾಗುತ್ತಲೇ ಇವೆ.
ಇದನ್ನೂ ಓದಿ:ಡ್ರಗ್ಸ್​ ಪ್ರಕರಣದಲ್ಲಿ ಪ್ರಸಿದ್ಧ ಹಾಸ್ಯ ನಟಿ ದಂಪತಿ ಭಾಗಿ? ಎನ್​ಸಿಬಿ ಅಧಿಕಾರಿಗಳಿಂದ ದಂಪತಿಯ ವಿಚಾರಣೆ
ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸುತ್ತಿರುವ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಹೇಳಿದ್ದಾರೆ. ಶನಿವಾರ ಧಾರವಾಡದಲ್ಲಿ ಮಾತನಾಡಿದ ಅವರು, ‘ತೃಣಮೂಲ ಕಾಂಗ್ರೆಸ್​ ಪಕ್ಷವು ಸಿಪಿಐಎಂ ರೀತಿಯಲ್ಲಿಯೇ ಕೆಲಸ ಮಾಡುತ್ತಿದೆ. ಬೇರೆ ಪಕ್ಷದವರು ಬೆಳೆಯದಂತೆ ತಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ 130ಕ್ಕೂ ಹೆಚ್ಚು ನಮ್ಮ ಕಾರ್ಯಕರ್ತರನ್ನು ಕೊಂದು ಹಾಕಿದ್ದಾರೆ.’ ಎಂದು ಹೇಳಿದರು.
ಇದನ್ನೂ ಓದಿ:ಯೋಗಿ ಸರ್ಕಾರದಲ್ಲಿ ಲವ್​ ಜಿಹಾದ್​ ಬಗ್ಗೆ ಮಸೂದೆ ಸಿದ್ಧವಾಗುತ್ತಿಲ್ಲ; ಹಾಗಾದರೆ ಇಷ್ಟು ದಿನ ಹೇಳಿದ್ದು ಸುಳ್ಳಾ?
ನಾವು ಟಿಎಂಸಿ ಪಕ್ಷವನ್ನು ರಾಜಕೀಯವಾಗಿಯೇ ಎದುರಿಸುತ್ತೇವೆ. ಮಮತಾ ಬ್ಯಾನರ್ಜಿಯವರನ್ನು ಈ ಚುನಾವಣೆಯಲ್ಲಿ ಮುಗಿಸುತ್ತೇವೆ. ರಾಜಕೀಯವಾಗಿ ಅವರಿಗೆ ಅಂತ್ಯ ನೀಡುತ್ತೇವೆ ಎಂದು ಅವರು ಹೇಳಿದ್ದಾರೆ.
ತಮಿಳುನಾಡಿಗೆ ಅಮಿತ್​ ಷಾ ಭೇಟಿ ಕೊಡುತ್ತಿದ್ದಂತೆಯೇ ಬಿಜೆಪಿ ಸೇರಲಾರಂಭಿಸಿದ ನಾಯಕರು

ದೀದಿಗೆ ಕೈ ಕೊಡಲು ಸಿದ್ಧರಾಗಿದ್ದಾರಂತೆ ಅವರ ಬಲಗೈ ಬಂಟ; ಅಮಿತ್​ ಷಾ ಕಾಲಿಟ್ಟ ನೆಲದಲ್ಲಿ ಭಾರಿ ಸಂಚಲನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
