ಕತಾರ್​:ಕರ್ನಾಟಕದ ಪ್ರಖ್ಯಾತ ಚಲನಚಿತ್ರ ನಟರಾದ ಪ್ರಮೋದ್ ಶೆಟ್ಟಿ ಹಾಗೂ ಅವರ ಪತ್ನಿ ನಟಿ ಸುಪ್ರೀತ ಶೆಟ್ಟಿ ಅವರನ್ನು ಕತಾರಿನಲ್ಲಿರುವ ಭಾರತೀಯ ಸಾಂಸ್ಕೃತಿಕ ಕೇಂದ್ರದ ಆವರಣದಲ್ಲಿ ಇರುವ ಸಭಾಂಗಣದಲ್ಲಿ ಭಾರತೀಯ ಸಮುದಾಯದ ಪರವಾಗಿ ಅಭಿನಂದಿಸಿ ಗೌರವಿಸಲಾಯಿತು.
ಮಣಿಪಾಲ್ ವಿಶ್ವವಿದ್ಯಾಲಯದ ಉಪಕುಲಪತಿಗಳು ಮತ್ತು ಭಾರತೀಯ ದಂತ ವೈದ್ಯ ಸಮಿತಿಯ ಅಧ್ಯಕ್ಷ ಡಾ. ಸುರೇಂದ್ರ ಶೆಟ್ಟಿ, ತುಳು ಚಲನಚಿತ್ರ ನಿರ್ದೇಶಕ ಕಿಶೋರ್ ಶೆಟ್ಟಿ, ಜಾನಪದ ಕಲಾವಿದರಾದಂತ ಡಾ. ನಿರಂಜನ್ ಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಅಧ್ಯಕ್ಷರಾದ ಮಣಿಕಂಠ, ಉಪಾಧ್ಯಕ್ಷರಾದ ಸುಬ್ರಹ್ಮಣ್ಯ ಹೆಬ್ಬಾಗಿಲು ಸೇರಿದಂತೆ ಸಭೆಯಲ್ಲಿ ಭಾರತೀಯ ಸಾಂಸ್ಕೃತಿಕ ಕೇಂದ್ರದ ಆಡಳಿತ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 8 =
Remember me
