ಮೈಸೂರು:ಪಿಎಸ್ಐ ಹಗರಣ, ಬಿಟ್ ಕಾಯಿನ್ , 40% ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲ ಪ್ರಕರಣದ ಬಗ್ಗೆ ತನಿಖೆ ಮಾಡಿ. ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಇದನ್ನೂ ಓದಿ:VIDEO | ಬಸ್ ಸ್ಟೇರಿಂಗ್, ಬ್ರೇಕ್​ಗೆ ಮುತ್ತಿಟ್ಟು ಕಣ್ಣೀರು ಹಾಕಿದ ಬಸ್​​ ಚಾಲಕ!
ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ. ಕಾಂಗ್ರೆಸ್ ನವರು ಹೇಳಿದ್ದೇಲ್ಲ ಸತ್ಯ. ನೀವು ಸತ್ಯ ಸಂಧರು ಎಂಬುದನ್ನು ಸಾಬೀತು ಮಾಡಿ ಎಂದು ಸವಾಲು ಹಾಕಿದ್ದಾರೆ.
ಇದನ್ನೂ ಓದಿ: VIDEO | ಮುಗ್ಗರಿಸಿ ಬಿದ್ದ ಅಮೆರಿಕಾ ಅಧ್ಯಕ್ಷ ಜೋ ಬೈಡನ್!ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ:
ನಮ್ಮ ಪಕ್ಷದಲ್ಲೇ ಬಿಜೆಪಿಯವರೇ ತಪ್ಪು ಮಾಡಿದರೆ ಅವರನ್ನು ಹಿಡಿದು ಜೈಲಿಗೆ ಹಾಕಿ. ಈ ಮೂಲಕ ನಮ್ಮ ಪಕ್ಷವನ್ನ ಸ್ವಚ್ಚ ಮಾಡಲು ಅನುವು ಮಾಡಿಕೊಡಿ. ನೀವು ಬಿಜೆಪಿ ಸರ್ಕಾರದ ಮೇಲೆ ಏನೇನು ಆರೋಪ ಮಾಡಿದ್ದೀರಾ ಆವೆಲ್ಲದರ ಬಗ್ಗೆಯೂ ತುರ್ತು ತನಿಖೆ ಮಾಡಿ. ನಿಮ್ಮ ಮೇಲೆ ಜನ ಅತೀವ ವಿಶ್ವಾಸ ಇಟ್ಟಿದ್ದಾರೆ. ಆ ವಿಶ್ವಾಸವನ್ನ ಉಳಿಸಿಕೊಳ್ಳಿ ಎಂದು ಕಿಡಿಕಾರಿದ್ದಾರೆ.
ಇದನ್ನೂ ಓದಿ:‘ಗ್ಯಾರಂಟಿ’ಗಾಗಿ ಸಿಎಂ-ಸಚಿವರ ಸಭೆ: ಕೊನೆಗೇನು ನಿರ್ಧಾರ?
ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ :ಗ್ಯಾರಂಟಿ ಯೋಜನೆ ಘೋಷಣೆ ಮಾಡುವಾಗ ನೀವು ಯಾವ ಕಂಡಿಷನ್ ಹಾಕಿರಲಿಲ್ಲ. ಈಗಲೂ ಯಾವ ಕಂಡಿಷನ್ ಇಲ್ಲದೆ ಗ್ಯಾರಂಟಿ ಜಾರಿ ಮಾಡಿ. ನನಗು ಫ್ರೀ, ನಿನಗೂ ಎಲ್ಲರಿಗೂ ಫ್ರೀ ಎಂದವರು ಸಿದ್ದರಾಮಯ್ಯ ಅವರೇ, ಈಗ ಸಿದ್ದರಾಮಯ್ಯ ಅವರ ಮೇಲೆ ಅವರೇ ಹೇಳಿದ ಮಾತಿನಿಂದ ಒತ್ತಡವಿದೆ. ಆ ಒತ್ತಡವನ್ನು ಅವರೇ ನಿಭಾಯಿಸಿಕೊಂಡು ಯಾವ ಷರತ್ತು ಇಲ್ಲದೆ ಗ್ಯಾರಂಟಿ ಜಾರಿ ಮಾಡಿ ಆಗ್ರಹಿಸಿದ್ದಾರೆ.
VIDEO | ಬಸ್ ಸ್ಟೇರಿಂಗ್, ಬ್ರೇಕ್​ಗೆ ಮುತ್ತಿಟ್ಟು ಕಣ್ಣೀರು ಹಾಕಿದ ಬಸ್​​ ಚಾಲಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + thirteen =
Remember me
