ಮೈಸೂರು:ರಾಜ್ಯ ವಿಧಅನಸಭೆ ಚುನಾವಣ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯೆ ಪಕ್ಷದ ಅಭ್ಯರ್ಥಿಗಳು ಪರಸ್ಪರ ಕಾಲೆಳೆಯುವುದರಲ್ಲಿ ನಿರತರಾಗಿದ್ದಾರೆ.
ಇನ್ನು ಸಚಿವ ಸೋಮಣ್ಣ ಪರ ವರುಣಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರದಲ್ಲಿ ತೊಡಗಿಡಿಕೊಂಡಿರುವ ಸಂಸದ ಪ್ರತಾಪ್​ ಸಿಂಹ ಸರಣಿ ಟ್ವೀಟ್​ ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ಉ ಛೇಡಿಸಿದ್ಧಾರೆ.
ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗು ನಾಮಪತ್ರ ಸಲ್ಲಿಸಲಷ್ಟೇ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು, ಇವತ್ತು ಮತ್ತೆ ಬಂದಿದ್ದಾರೆ, ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ! ಎಂದು ಟೀಕಿಸಿದ್ಧಾರೆ.
ವರುಣಾದಲ್ಲೇ ಚುನಾವಣೆ ನಿಲ್ಲುವುದಾಗಿಯೂ ಹಾಗು ನಾಮಪತ್ರ ಸಲ್ಲಿಸಲಷ್ಟೇ ಬರುತ್ತೇನೆ ಎಂದು ಹೇಳಿಹೋಗಿದ್ದ ಸಿದ್ದರಾಮಯ್ಯನವರು ಸೋಮಣ್ಣನವರ ಹೆಸರು ಘೋಷಣೆಯಾಗುತ್ತಿದ್ದಂತೆಯೇ ನಾಮಪತ್ರ ಸಲ್ಲಿಸಲು 2 ದಿನ ಮೊದಲೇ ಓಡಿಬಂದರು, ಇವತ್ತು ಮತ್ತೆ ಬಂದಿದ್ದಾರೆ, ಮುಂದಿನವಾರ ಇಲ್ಲೇ ಇರುತ್ತಾರಂತೆ! ಭಯ! ಆ ಭಯ ಇರಬೇಕು ಸಿದ್ದರಾಮಯ್ಯನವರೆ!pic.twitter.com/BnIqPhy1eb
ಇದನ್ನೂ ಓದಿ:ಬಿ.ವಿ. ಶ್ರೀನಿವಾಸ್​ ವಿರುದ್ಧ ಕಿರುಕುಳದ ಆರೋಪ; ಕಾಂಗ್ರೆಸ್​​ನಿಂದ ಮಹಿಳೆ ಉಚ್ಛಾಟನೆ
ವಿ. ಸೋಮಣ್ಣ ವರುಣಾಕ್ಕೆ ಏನು ಕೊಟ್ಟಿದ್ದಾರೆ, ಏನು ಕೊಟ್ಟಿದ್ದಾರೆ ಅಂತ ಕೇಳ್ತೀರಾ 2022-23ರ ಸಾಲಿನಲ್ಲಿ ಒಂದೇ ವರ್ಷಕ್ಕೆ 2 ಸಾವಿರ ಹೆಚ್ಚುವರಿ ಮನೆಗಳನ್ನು ವರುಣಾದ ದಲಿತ ಬಂಧುಗಳಿಗೆ ನೀಡಿದ್ದಾರೆ ಎಂದು ಸರಣಿ ಟ್ವೀಟ್​ಗಳನ್ನು ಮಾಡುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಹರಿಹಾಯ್ದಿದ್ದಾರೆ.
ವಿ. ಸೋಮಣ್ಣ ವರುಣಾಕ್ಕೆ ಏನು ಕೊಟ್ಟಿದ್ದಾರೆ, ಏನು ಕೊಟ್ಟಿದ್ದಾರೆ ಅಂತ ಕೇಳ್ತೀರಾ?!2022-23ರ ಸಾಲಿನಲ್ಲಿ ಒಂದೇ ವರ್ಷಕ್ಕೆ 2 ಸಾವಿರ ಹೆಚ್ಚುವರಿ ಮನೆಗಳನ್ನು ವರುಣಾದ ದಲಿತ ಬಂಧುಗಳಿಗೆ ನೀಡಿದ್ದಾರೆ!pic.twitter.com/zdWkWZttKX
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
