ಬೆಂಗಳೂರು: ರಾಜ್ಯದಲ್ಲಿ ಪದವಿಪೂರ್ವ ಹಾಗೂ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಂಬ ಎರಡು ಪ್ರತ್ಯೇಕ ಮಂಡಳಿಗಳಿವೆ. ಇವೆರಡನ್ನೂ ವಿಲೀನಗೊಳಿಸಿ ಒಂದೇ ಮಂಡಳಿ ಮಾಡಲಾಗುವುದು. ಹೊಸ ಮಂಡಳಿಗೆ ಪ್ರಾಥಮಿಕ ಶಿಕ್ಷಣ ಪರಿಷತ್ ಅಂತ ನಾಮಕರಣ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್​ಕುಮಾರ್ ತಿಳಿಸಿದರು.
ಉತ್ತಮ ಶಾಲೆ, ಉತ್ತಮ ಶಿಕ್ಷಕ ಪ್ರಶಸ್ತಿ:ರಾಜ್ಯದಲ್ಲಿ ಉತ್ತಮ ಶಾಲೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿ ಜಿಲ್ಲೆಗೆ ಒಂದು ಸ್ವಾಭಿಮಾನಿ ಶಾಲೆ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ. ಉತ್ತಮ ಶಿಕ್ಷಕರನ್ನು ಗುರುತಿಸಿ ಅವರಿಗೆ ಆದರ್ಶ ಶಿಕ್ಷಕ ಗೌರವ ಸಲ್ಲಿಸಿ, ಅವರ ಬೋಧನಾ ಕ್ರಮಗಳನ್ನು ಇತರ ಶಿಕ್ಷಕರಿಗೆ ಪರಿಚಯಿಸಲಾಗುವುದು ಎಂದರು.
ಇದನ್ನೂ ಓದಿ:ನೀಟ್, ಜೆಇಇ ನಡೆಸಲು ಬೆಂಬಲ ಸೂಚಿಸಿದ ಉತ್ತರ ಪ್ರದೇಶ
ಜೆಇಇ/ನೀಟ್ ನಡೆಸಬಹುದು:ಕರೊನಾ ನಡುವೆಯೇ ಶಿಕ್ಷಣ ಇಲಾಖೆ 8.50 ಲಕ್ಷ ವಿದ್ಯಾರ್ಥಿಗಳಿಗೆ ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದ್ದು, ಅದೇ ಮಾದರಿಯಲ್ಲಿ ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸಬಹುದು ಎಂದು ತಿಳಿಸಿದರು.
ಮುಂದಿನ 50 ವರ್ಷ ಕಾಲ ಕಾಂಗ್ರೆಸ್ ವಿಪಕ್ಷ ಸ್ಥಾನದಲ್ಲೇ ಮುಂದುವರಿಯಲಿದೆ ಹೀಗಾದ್ರೆ…: ಗುಲಾಂ ನಬಿ ಆಜಾದ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 11 =
Remember me
