ಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವ ಮುಖಂಡ ಪ್ರವೀಣ್​ ನೆಟ್ಟಾರು ಕೊಲೆ ಪ್ರಕರಣದ ತನಿಖೆ ಇದೀಗ ರಾಷ್ಟ್ರೀಯ ತನಿಖಾ ಆಯೋಗ(ಎನ್​ಐಎ)ಕ್ಕೆ ಹಸ್ತಾಂತರಗೊಂಡಿದೆ.
ಪ್ರವೀಣ್​ ನೆಟ್ಟಾರ್ ಕೊಲೆ ಪ್ರಕರಣದ ಮುಂದಿನ ತನಿಖೆಯನ್ನು ಸುಳ್ಯ ಕಿರಿಯ ಸಿವಿಲ್ ನ್ಯಾಯಾಲಯದ ಮೂಲಕ ಕರ್ನಾಟಕ ಪೊಲೀಸರು ರಾಷ್ಟ್ರೀಯ ತನಿಖಾ ದಳಕ್ಕೆ ಒಪ್ಪಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಈಗಾಗಲೇ ನಾಲ್ವರ ಮೇಲೆ ಪ್ರಕರಣ ದಾಖಲಿಸಿಕೊಂಡಿದೆ.
ಸವಣೂರು ನಿವಾಸಿ ಝಾಕೀರ್, ಬೆಳ್ಳಾರೆ ನಿವಾಸಿ ಮಹಮ್ಮದ್ ಶಾಫೀಕ್, ಶೇಖ್ ಸದ್ದಾಂ ಹುಸೇನ್, ಅಬ್ದುಲ್ ಹ್ಯಾರಿಸ್ ಮೇಲೆ ಆಗಸ್ಟ್ 4ರಂದೇ ಎನ್​ಐಎ ಪ್ರಕರಣ ದಾಖಲಿಸಿಕೊಂಡಿದ್ದು, ಹತ್ಯೆಯ ಕುರಿತು ಹೆಚ್ಚಿನ ತನಿಖೆಯನ್ನು ನಡೆಸಲಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರಂದು ಪ್ರವೀಣ್ ನೆಟ್ಟಾರ್ ಕೊಲೆಯಾಗಿತ್ತು.
ರೋಗಿಯನ್ನು ಕರೆದುಕೊಂಡು ಆಸ್ಪತ್ರೆ ಗೇಟ್ ದಾಟುತ್ತಿದ್ದಂತೆ ಕೆಟ್ಟು ನಿಂತ ಆ್ಯಂಬುಲೆನ್ಸ್​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + ten =
Remember me
