ಮಂಗಳೂರು:ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್​ಐಎ) ತೀವ್ರ ಹುಡುಕಾಟ ಆರಂಭಿಸಿದ್ದು, ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಕರಾವಳಿ ಪ್ರದೇಶದಲ್ಲಿ ತೀವ್ರ ಶೋಧ ನಡೆಸಿದೆ.
ಆರೋಪಿಗಳಾದ ಮುಸ್ತಾಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿದಂತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ ಎನ್​ಐಎ ದಕ್ಷಿಣಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ಶೋಧ ನಡೆಸಿದೆ.
ಇದನ್ನೂ ಓದಿ:ಇದು ದೇಶದಲ್ಲಷ್ಟೇ ಅಲ್ಲ, ದಕ್ಷಿಣ ಏಷ್ಯಾದಲ್ಲೇ ಪ್ರಥಮ: ಈ ಆಸ್ಪತ್ರೆಯ ವೈದ್ಯರು ದೇಹದೊಳಗೇ ಓಡಾಡಿ ಪರೀಕ್ಷಿಸುತ್ತಾರೆ!
ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ, ಸುಳ್ಯ ಮಾತ್ರವಲ್ಲದೆ ಕೊಡಗು ಜಿಲ್ಲೆಯಲ್ಲೂ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗಿದೆ. ಅಲ್ಲದೆ, ತಲೆಮರೆಸಿಕೊಂಡಿರುವ ಆರೋಪಿಗಳ ಭಾವಚಿತ್ರವಿರುವ ವಾಂಟೆಡ್​ ನೋಟಿಸ್​ನ ಭಿತ್ತಿಪತ್ರಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಂಟಿಸಲಾಗಿದೆ. ಎನ್​ಐಎ ಅಧಿಕಾರಿಗಳು ಆರೋಪಿಗಳ ಮನೆ ಗೋಡೆಯ ಮೇಲೂ ವಾಂಟೆಡ್ ಪೋಸ್ಟರ್ ಅಂಟಿಸಿದ್ದಾರೆ.
ಆ ‘ಜ್ಯೋತಿ’ ಇದೆ ಎಂದು ಗೃಹಜ್ಯೋತಿ ನೋಂದಣಿ ಕಡೆಗಣಿಸಬೇಡಿ!; ಇಲ್ಲಿದೆ ವಿವರ ಗಮನಿಸಿ..

ಹತ್ತು ದಿನಗಳ ಹಿಂದೆ ಪುತ್ರನೊಂದಿಗೆ ರೀಲ್ಸ್​ನಲ್ಲಿ ರಂಜಿಸಿದ್ದ ಸಿ.ವಿ. ಶಿವಶಂಕರ್; ವಿಡಿಯೋ ವೈರಲ್, ಆ ಖುಷಿ ಇನ್ನು ಬರೀ ನೆನಪು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eleven =
Remember me
