ರಾಮನಗರ:ಗಂಡನ ಕಿರುಕುಳಕ್ಕೆ ಬೇಸತ್ತು ಐದು ತಿಂಗಳ ಗರ್ಭಿಣಿ ತವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಮನಗರ ಜಿಲ್ಲೆಯಲ್ಲಿ ಇಂಥದ್ದೊಂದು ಕರುಣಾಜನಕ ಘಟನೆ ನಡೆದಿದೆ.
ರಾಮನಗರದ ಮಂಜುನಾಥನಗರ ಬಡಾವಣೆಯ ನಿವಾಸಿ ಜಾಹ್ನವಿ (23) ಆತ್ಮಹತ್ಯೆ ಮಾಡಿಕೊಂಡ ಗರ್ಭಿಣಿ. ಈಕೆ 9 ತಿಂಗಳ ಹಿಂದೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಬಲ್ಲೇನಹಳ್ಳಿ ಗ್ರಾಮದ ವ್ಯಕ್ತಿ ಕರ್ಣ ಎಂಬಾತನನ್ನು ಮದುವೆಯಾಗಿದ್ದಳು.
ಇದನ್ನೂ ಓದಿ:ಸಂಚಾರ ಪೊಲೀಸರು ಮಾಡಿದ ಈ ಕೆಲಸಕ್ಕೆ ಜನರು ಏನಂದ್ರು ನೋಡಿ…
ಲಗ್ನದ ಬಳಿಕ ಹಾಗಿರಬೇಕು ಹೀಗಿರಬೇಕು ಎಂಬ ಈಕೆಯ ಕನಸುಗಳೆಲ್ಲ ಕೆಲವೇ ತಿಂಗಳಲ್ಲಿ ಭಗ್ನಗೊಂಡಿವೆ. ಪತಿಯ ಹಿಂಎ ತಾಳಲಾರದೆ ಒಂದು ತಿಂಗಳ ಹಿಂದೆ ಈಕೆ ತವರು ಮನೆಗೆ ಬಂದಿದ್ದಳು.
ಇದನ್ನೂ ಓದಿ:ವಂಚಕ ಪತಿಯ ಅರಸಿ ಬೆಂಗಳೂರಿಗೆ ಬಂದ್ಲು ಎರಡನೇ ಪತ್ನಿ; ಇವ ಶ್ರೀಮಂತರನ್ನೇ ನೋಡಿ ಮದ್ವೆ ಆಗಿ ಮೋಸ ಮಾಡ್ತಿದ್ದ…
ಅದಾಗ್ಯೂ ಪತಿ ತವರು ಮನೆಗೆ ಕರೆ ಮಾಡಿ ದೂರದಿಂದಲೇ ಪೀಡಿಸುತ್ತಿದ್ದ. ಇದರಿಂದೆಲ್ಲ ತೀವ್ರ ನೊಂದಿದ್ದ ಜಾಹ್ನವಿ, ತಾಯಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾಳೆ. ಪತಿ ಹೊಡೆದು ಬಡಿದು ಹಿಂಸೆ ಕೊಡುತ್ತಿದ್ದ ಎಂದು ಜಾಹ್ನವಿ ಪಾಲಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಐಜೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡನಿಂದ ಪತ್ನಿಯ ಕೊಲೆಗೆ ಸಂಚು?; ಪತಿಗೆ ಅನೈತಿಕ ಸಂಬಂಧ, ಡ್ರಗ್​ ಪೆಡ್ಲರ್​ ಸಂಪರ್ಕವಿದೆ ಎಂದ ಹೆಂಡ್ತಿ

ಪ್ರೀತಿಸುವ ನಾಟಕ, ಐದೇ ತಿಂಗಳಲ್ಲಿ ಲಿವಿಂಗ್ ಟುಗೆದರ್​; ಅವಳಾಗುತ್ತಿದ್ದಂತೆ ಗರ್ಭಿಣಿ, ಇವನು ಪರಾರಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
