ಉಡುಪಿ:ಅತಿವೇಗವಾಗಿ ಬಂದ ಕಾರು ಗರ್ಭಿಣಿ ಸಹಿತ ನಾಲ್ವರಿಗೆ ಡಿಕ್ಕಿ ಹೊಡೆದಿದೆ. ಉಡುಪಿಯ ಕಡಿಯಾಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಗರ್ಭಿಣಿ ಹಾಗೂ ಇತರ ಮೂವರು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಈ ನಾಲ್ವರಿಗೆ ಅಪ್ಪಳಿಸಿದೆ. ಈ ಘಟನೆಯಲ್ಲಿ ಗರ್ಭಿಣಿ ಗಂಭೀರವಾಗಿ ಗಾಯಗೊಂಡಿದ್ದರೆ, ಇನ್ನು ಮೂವರು ಸಣ್ಣಪುಟ್ಟ ಗಾಯಗಳಿಗೊಳಗಾಗಿ ಪಾರಾಗಿದ್ದಾರೆ.
ಮಣಿಪಾಲದಿಂದ ಅತಿವೇಗವಾಗಿ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದ ಈ ದೃಶ್ಯಾವಳಿ ಇಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಗರ್ಭಿಣಿ ಸಹಿತ ನಾಲ್ವರಿಗೆ ಡಿಕ್ಕಿ ಹೊಡೆದ ಕಾರುವಿವರಗಳಿಗೆhttps://t.co/YaFZZbZDD9ನೋಡಿpic.twitter.com/FsVSopJZxJ— Vijayavani (@VVani4U)February 4, 2022
ಗರ್ಭಿಣಿ ಸಹಿತ ನಾಲ್ವರಿಗೆ ಡಿಕ್ಕಿ ಹೊಡೆದ ಕಾರುವಿವರಗಳಿಗೆhttps://t.co/YaFZZbZDD9ನೋಡಿpic.twitter.com/FsVSopJZxJ
ಐತಿಹಾಸಿಕ ಶ್ರೀಗುರು ಕೊಟ್ಟೂರೇಶ್ವರ ಜಾತ್ರೆಗೆ ಸಾರ್ವಜನಿಕರಿಗಿಲ್ಲ ಪ್ರವೇಶ: ರಥೋತ್ಸವಕ್ಕೆ ಕರೊನಾ ಕರಿಛಾಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × three =
Remember me
