ಬೆಂಗಳೂರು: ವಿವಾಹ ನೋಂದಣಿ ಮತ್ತು ವಿವಾಹ ಪ್ರಮಾಣ ಪತ್ರ ವನ್ನು ಆನ್ಲೈನ್ ಮೂಲಕವೇ ವಿತರಿಸಲು ಕಂದಾಯ ಇಲಾಖೆ ಅಂತಿಮ ಸಿದ್ಧತೆ ನಡೆಸಲಾಗುತ್ತಿದೆ.
ಈ ಸಂಬಂಧ ಗುರುವಾರ ಕಂದಾಯ ಇಲಾಖೆಯಲ್ಲಿ ಮಹತ್ವದ ಸಭೆ ನಡೆಯಿತು. ಆನ್‌ಲೈನ್ ಮೂಲಕ ಪ್ರಮಾಣ ಪತ್ರ ವಿತರಣೆಗಿರುವ ಸವಾಲು, ಜನರಿಗಾಗುವ ಅನುಕೂಲ ಮತ್ತು ಅನುಷ್ಠಾನದ ಪೂರ್ವ ತಯಾರಿ ಬಗ್ಗೆ ಕಂದಾಯ ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಇ-ಆಡಳಿತಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ಪ್ರಗತಿಯ ಹಾದಿಯಲ್ಲಿದೆ. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಈ ಸಂಬಂಧ ಇಂದು ಅಧಿಕಾರಿಗಳ ಸಭೆ ನಡೆಸಿದ್ದು ತಾಂತ್ರಿಕ ವಿಚಾರಗಳ ಬಗ್ಗೆ ಮಾಹಿತಿ ಪಡೆಯಲಾಯಿತು ಎಂದು ಹೇಳಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:8 − 6 =
Remember me
