ಬೆಂಗಳೂರು:ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯುವ ಸಲುವಾಗಿ ಇಂದು ಕರ್ನಾಟಕಕಕ್ಕೆ ಆಗಮಿಸಿದ್ದು, ಇದೀಗ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಅವರ ಮನೆಯತ್ತ ಹೊರಟಿದ್ದಾರೆ.
ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ದ್ರೌಪದಿ ಮುರ್ಮು ಅವರು ಭೇಟಿಯಾಗಲಿದ್ದು, ಅಲ್ಲಿ ದೇವೇಗೌಡರ ಬೆಂಬಲಕ್ಕಾಗಿ ಮನವಿ ಮಾಡಿಕೊಳ್ಳಲಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಿಂದ ಹೊರಡ ದ್ರೌಪದಿ ಮುರ್ಮು ಅವರ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ದೇವೇಗೌಡರ ಮನೆಗೆ ಹೊರಟಿದ್ದಾರೆ.
ಇಂದು ಕರ್ನಾಟಕ್ಕೆ ಆಗಮಿಸಿದ್ದ ದ್ರೌಪದಿ ಮುರ್ಮು ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಾಭಿವೃದ್ಧಿ ಸಚಿವ ಬಸವರಾಜ್ ಬೈರತಿ ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರಪತಿ ಸ್ಥಾನಕ್ಕೆ ಇದೇ 18 ರಂದು ಚುನಾವಣೆ ನಡೆಯಲಿದೆ.
ಫುಡ್​ ಡೆಲಿವರಿ ಬಾಯ್ ಆಗಿ ಮನೆ ಮನೆಗೂ ತೆರಳಿದ ನಾಯಕ ನಟ!

ಕನ್ಹಯ್ಯ ಲಾಲ್​ ಕೊಲೆ ಪ್ರಕರಣ; ಇನ್ನೊಬ್ಬ ಆರೋಪಿಯ ಬಂಧನ..

ವಿಶಾಲ ಗಾಣಿಗ ಕೊಲೆ ಪ್ರಕರಣ: ಇನ್ನೊಬ್ಬ ಸುಪಾರಿ ಕಿಲ್ಲರ್ ಬಂಧನ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 4 =
Remember me
