ಬೆಂಗಳೂರು: ಬಿಜೆಪಿಯನ್ನು ಗುರಿಯಾಗಿಸಿ ಗುತ್ತಿಗೆದಾರರಿಗೆ ಬಾಕಿ ಹಣ ಬಿಡುಗಡೆ ಮಾಡದೇ ತಡ ಹಿಡಿದಿರುವುದು ಸರಿಯಾದ ಕ್ರಮವಾದರೂ, ಈ ತೀರ್ಮಾನದಿಂದ ನಮ್ಮ ಕ್ಷೇತ್ರಗಳಲ್ಲಿ ಅಥವಾ ನಮ್ಮ ಪರವಾದ ಗುತ್ತಿಗೆದಾರರೂ ಸಮಸ್ಯೆ ಎದುರಿಸುವಂತಾಗಿದೆ ಎಂಬ ಅಭಿಪ್ರಾಯ ಗುರುವಾರ ನಡೆದ ಸಂಪುಟ ಸಭೆಯಲ್ಲಿ ವ್ಯಕ್ತವಾಗಿದೆ.ಒಬ್ಬ ಸಚಿವರು ಗುತ್ತಿಗೆದಾರರಿಗೆ ಬಾಕಿ ಹಣ ಬಿಡುಗಡೆ ಮಾಡುವುದು ಸೂಕ್ತ, ಕೂಡಲೇ ಕ್ರಮಕೈಗೊಳ್ಳಿ ಎಂದು ಎಂದು ವಾದ ಮಂಡಿಸಿದ್ದಾಗಿ ತಿಳಿದುಬಂದಿದೆ. ಗುತ್ತಿಗೆದಾರರ ವಿಚಾರವನ್ನು ನಾವು ಚುನಾವಣೆಯಲ್ಲಿ ಬಳಸಿಕೊಂಡಿದ್ದೇವೆ . ಈಗ ನಾವು ಅವರಿಗೆ ಸ್ಪಂದಿಸದೇ ಹೋದರೆ ಲೋಕಸಭೆ ಚುನಾವಣೆಯಲ್ಲಿ ಪರಿಣಾಮ ಬೀರಬಹುದು. ಈ ವಿಷಯ ಇನ್ನಷ್ಟು ಹಿಗ್ಗಲು ಕಾರಣವಾಗಬಹುದು. ಕನಿಷ್ಠ ನಮ್ಮ ಪಕ್ಷದ ಪರವಾಗಿರುವ ಗುತ್ತಿಗೆದಾರನ್ನು ಗುರುತಿಸಿ ಹಣ ಬಿಡುಗಡೆ ಮಾಡುವ ಕೆಲಸ ಮಾಡುವಂತೆ ಸಂಪುಟ ಸದಸ್ಯರೊಬ್ಬರು ಸಲಹೆ ನೀಡಿದ್ದಾರೆನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + one =
Remember me
