ಗುಂಡ್ಲುಪೇಟೆ:ವ್ಯಾಘ್ರಗಳ ಕಾಡು ‘ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಪ್ರದೇಶ’ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಬರಲಿದ್ದಾರೆ. ಹುಲಿ ಯೋಜನೆ (ಟೈಗರ್ ಪ್ರಾಜೆಕ್ಟ್) 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏ.9ರಂದು ಹಮ್ಮಿಕೊಂಡಿರುವ ಮೂರು ದಿನಗಳ ಮೆಗಾ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.
ಆ ಸಂದರ್ಭದಲ್ಲಿ ಬಂಡೀಪುರಕ್ಕೂ ಆಗಮಿಸಲಿದ್ದಾರೆ ಎಂದು ತಿಳಿದುಬಂದಿದೆ. ವಿದ್ಯುತ್ ಸ್ಪರ್ಶಿಸಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಆನೆ ರಕ್ಷಿಸಿದ್ದವರನ್ನು ಪ್ರಧಾನಿ ಅಭಿನಂದಿಸಲಿದ್ದಾರೆ. ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗುತ್ತಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಡಾ. ರಮೇಶ್​ಕುಮಾರ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 4 =
Remember me
