ಬೀದರ್:ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರರಾಜಧಾನಿಯಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಸತ್ ಭವನಕ್ಕೆ 12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ಎಂದು ಹೆಸರಿಡಬೇಕೆಂದು ಬಸವ ಕೇಂದ್ರ ಅಧ್ಯಕ್ಷ ಕಿರಣಕುಮಾರ ಖಂಡ್ರೆ ಒತ್ತಾಯಿಸಿದ್ದಾರೆ.
ದೇಶದ ಇತಿಹಾಸದಲ್ಲಿ ಯಾರು ಮಾಡದಂತಹ ಐತಿಹಾಸಿಕ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಭಾರತದಲ್ಲಿ ನೂತನ ಸಂಸತ್ ಭವನ ನಿರ್ಮಾಣ ಕಾರ್ಯಕ್ಕೆ ಮುಂದಾಗಿರುವುದು ದೇಶದ ಜನರಿಗೆ ಖುಷಿಯ ವಿಚಾರವಾಗಿದೆ. ಹೀಗಾಗಿ ಐತಿಹಾಸಿಕ ಐತಿಹಾಸಿಕ ಸಂಸತ್ ಭವನಕ್ಕೆ ಅನುಭವ ಮಂಟಪ ಎಂದು ನಾಮಕರಣ ಮಾಡಬೇಕು ಎಂದು ಹೇಳಿದರು.
ಅನುಭವ ಮಂಟಪ ಎಂದು ಹೆಸರಿಡಲು ಶ್ರೀಘ್ರದಲ್ಲೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿಗಳ ಬಳಿ ನಿಯೋಗದೊಂದಿದೆ ತೆರಳುತ್ತೇವೆ. ಮುಂಚಿತವಾಗಿ ಪತ್ರ ಬರೆದು ಮನವಿ ಮಾಡಿ ಒತ್ತಾಯಿಸುತ್ತೇವೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + twelve =
Remember me
