ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿನ ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದರು.
ತುಮಕೂರು ಹೆಲಿಪ್ಯಾಡ್​ನಿಂದ ಅವರು ಹೆಲಿಕಾಪ್ಟರ್​ನಲ್ಲಿ ನಗರಕ್ಕೆ ಆಗಮಿಸಿದರು.
ಮೊದಲನೇ ಹೆಲಿಕಾಪ್ಟರ್​ನಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಸಿಎಂ ಯಡಿಯೂರಪ್ಪ ಮಾತ್ರ ಪ್ರಯಾಣ ಬೆಳೆಸಿದರು.ಎರಡನೇ ಹೆಲಿಕಾಪ್ಟರ್​ನಲ್ಲಿ ಕೇಂದ್ರ ಸಚಿವರಾದ ಡಿ.ವಿ. ಸದಾನಂದ ಗೌಡ ಮತ್ತು ಪ್ರಹ್ಲಾದ್ ಜೋಷಿ ಹಾಗೂ ಮೂರನೇ ಹೆಲಿಕಾಪ್ಟರ್​ ನಲ್ಲಿ ಪ್ರಧಾನಿ ಕಚೇರಿ ಅಧಿಕಾರಿಗಳು ತೆರಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 4 =
Remember me
