ಬೆಂಗಳೂರು:ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್​​ನಲ್ಲಿ ಬಿ.ಎಸ್​.ಯಡಿಯೂರಪ್ಪ ಪಾಲ್ಗೊಂಡಿದ್ದಾರೆ.
ಈ ವೇಳೆ ಗೃಹಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್​, ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್​ ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − eleven =
Remember me
