ಬೆಂಗಳೂರು:ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ (PMSS) ಯೋಜನೆಯಡಿ 2022-23ನೇ ಸಾಲಿನಲ್ಲಿ ನಕ್ಸಲ್ ದಾಳಿಯಲ್ಲಿ ಮೃತಪಟ್ಟಿರುವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ಸರ್ಕಾರದಿಂದ ತೀರ್ಮಾನಿಸಲಾಗಿದೆ. ಇಂತಹ ಕುಟುಂಬಗಳಲ್ಲಿ ಅರ್ಹ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಈ ವೇತನವನ್ನು ನೀಡಲಾಗುತ್ತಿದೆ.
ಇದಕ್ಕಾಗಿ ನೇರವಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು. ಅಕ್ಟೋಬರ್​​ 30ರ ಒಳಗಾಗಿ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬೇಕೆಂದು ನವದೆಹಲಿಯ ಕಲ್ಯಾಣ ಮತ್ತು ಪುನರ್ವಸತಿ ಮಂಡಳಿಯ ಕಾರ್ಯದರ್ಶಿ ತಿಳಿಸಿದ್ದಾರೆ.
ಇದರ ಕುರಿತು ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬಹುದು.https://www.warb-mha.gov.in/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × one =
Remember me
