ತುಮಕೂರು:ತರಗತಿ ನಡೆಸುವ ವಿಚಾರಕ್ಕೆ ಕಾಲೇಜ್ ಪ್ರಿನ್ಸಿಪಾಲ್ ಮತ್ತು ಲೆಕ್ಚರರ್ ನಡುವೆ ಗಲಾಟೆ‌ ನಡೆದಿದ್ದು, ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ತುಮಕೂರು ನಗರದ ವಿದ್ಯೋದಯ ಲಾ ಕಾಲೇಜಿನ ಪ್ರಾಂಶುಪಾಲ ಎ.ನಾರಾಯಸ್ವಾಮಿ ಮೇಲೆ ಉಪನ್ಯಾಸಕ ಗಂಗಾಧರ್ ಹಲ್ಲೆ ನಡೆಸಿದ್ದಾರೆ. ಕೇಳಿದ ತರಗತಿ ಕೊಟ್ಟಿಲ್ಲವೆಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಎಲಿಜೆಬಲ್ ಇಲ್ಲ ಎಂದು ತರಗತಿ ನೀಡದೆ ಇದ್ದಿದ್ದಕ್ಕೆ ಗಲಾಟೆ ಪ್ರಾರಂಭವಾಗಿದೆ. ಈ ವೇಳೆ ಪ್ರಿನ್ಸಿಪಾಲ್ ಮೇಲೆ‌ ಉಪನ್ಯಾಸಕ ಗಂಗಾಧರ್ ಹಲ್ಲೆ ನಡೆಸಿದ್ದಾರೆ. ಸ್ಥಳಕ್ಕೆ ತುಮಕೂರಿನ ತಿಲಕ್ ಪಾರ್ಕ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
‘ಒಂದೂವರೆ ಲಕ್ಷ ಯುವಕರ ನೇಮಕ, ಒಂದು ಕೋಟಿ ರೂ. ಪರಿಹಾರ: ಗಲಭೆಕೋರರಿಗಿಲ್ಲ ಅವಕಾಶ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 10 =
Remember me
