ಬೆಂಗಳೂರು:ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಪುಸ್ತಕ ಪ್ರಕಾಶಕ ಹಾಗೂ ಶುಭೋದಯ ಪ್ರಿಂಟರ್ಸ್‌ ಮಾಲೀಕ ಎಂ. ಗಿರೀಶ್ (50) ಮಂಗಳವಾರ ನಿಧನರಾಗಿದ್ದಾರೆ.
ಸಂಜೆವಾಣಿ, ಉದಯವಾಣಿ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿ, ನಂತರ ಸ್ವಂತ ಮುದ್ರಣ ಉದ್ಯಮವನ್ನು ಪ್ರಾರಂಭಿಸಿ ಯಶಸ್ವಿಯಾಗಿದ್ದರು. ಇವರು ಪತ್ನಿ-ಪುತ್ರಿಯನ್ನು ಅಗಲಿದ್ದಾರೆ.
ನಿನ್ನೆ ಸಂಜೆ ಬನಶಂಕರಿ ಆರನೇ ಹಂತದಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ನೀರಿನ ಟ್ಯಾಂಕರ್ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡಿದ್ದ ಗಿರೀಶ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ನಾಳೆ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನ ಬನಶಂಕರಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಆ ಕಾಲೇಜಲ್ಲಿ ಹಿಜಾಬ್​ ತೊಡಲು ಈ ಹಿಂದೆ ಅವಕಾಶ ಇರಲಿಲ್ಲ; ಮಹತ್ವದ ದಾಖಲೆ ಬಹಿರಂಗ
ಹಿಜಾಬ್​ ಸಂಘರ್ಷಕ್ಕೆ ಇಂದು ಕೂಡ ಬೀಳಲಿಲ್ಲ ತೆರೆ, ಹೆಚ್ಚಾಯಿತು ನಾಳೆ ಏನಾಗಬಹುದು ಎಂಬ ಕೌತುಕ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − ten =
Remember me
