ಚಾಮರಾಜನಗರ:ಖಾಸಗಿ ಬಸ್ ಹಾಗೂ ಇನ್ನೋವಾ ನಡುವೆ ನಡೆದ ಅಪಘಾತದಲ್ಲಿ ಕಾರ್​​ನಲ್ಲಿದ್ದ 6 ಜನ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಮೈಸೂರಿನಲ್ಲಿ ನಡೆದಿದೆ.ಕೊಳ್ಳೇಗಾಲ, ಟಿ.ನರಸೀಪುರ ಮುಖ್ಯರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತದಲ್ಲಿ ಕಾರ್​​ನಲ್ಲಿದ್ದ ಕಾರ್ ನಲ್ಲಿದ್ದ 5ಜನ ಸೇರಿದಂತೆ 1 ಮಗು ಪ್ರಾಣ ಬಿಟ್ಟಿದ್ದಾರೆ. ಕಾರ್​ನಲ್ಲಿದ್ದವರು ಬಳ್ಳಾರಿ ಮೂಲದವರು ಎನ್ನಲಾಗಿದೆ. ಮೂವರಿಗೆ ಗಂಭೀರ ಗಾಯವಾಗಿದೆ.
ಇದನ್ನೂ ಓದಿ:ಸಕಾಲಕ್ಕೆ ಸಿಗದ ಆ್ಯಂಬುಲೆನ್ಸ್​; ಆಟೋದಲ್ಲಿ ಪ್ರಯಾಣಿಸಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಗರ್ಭಿಣಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
