ಬೆಂಗಳೂರು:ಬೆಂಗಳೂರಿನ ವೀರಭದ್ರ ನಗರದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೆಡ್​​ನಲ್ಲಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ಖಾಸಗಿ ಬಸ್​ಗಳು ಸುಟ್ಟು ಭಸ್ಮವಾಗಿದೆ.

ಖಾಸಗಿ ಬಸ್​ಗಳನ್ನು ನಿಲ್ಲಿಸಿದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಲೇ ಒಂದರ ನಂತರ ಮತ್ತೊಂದು ಬಸ್​ಗೆ ಬೆಂಕಿ ಹೊತ್ತಿಕೊಂಡಿದೆ.  ಸದ್ಯ 10ಕ್ಕೂ ಹೆಚ್ಚು ಬಸ್ ಗಳಿಗೆ ಬೆಂಕಿ ತಗುಲಿದ್ದು, ಘಟನ ಸ್ಥಳಕ್ಕೆ ಎರಡು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ:‘ಸರ್.. ನಾನು ಡೇಟಿಂಗ್ ಹೋಗಬೇಕು! ಹಣದ ವ್ಯವಸ್ಥೆ ಮಾಡಿ ಎಂದು ಸಚಿವರಿಗೆ ಮನವಿ ಮಾಡಿದ ಪ್ರೇಮಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ  ಅವಘಡ ಸಂಭವಿಸಿದೆ. ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ್ದ ಬೆಂಕಿ ದುರಂತ ಮಾಸುವ ಮುನ್ನವೇ ಬೆಂಗಳೂರಿನ ವೀರಭದ್ರ ನಗರದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.

#WATCH| Private buses parked in a bus depot in Bengaluru's Veerabhadranagar catch fire
Detailed awaited.pic.twitter.com/gC0WAmksCZ
— ANI (@ANI)October 30, 2023

ಇದನ್ನೂ ಓದಿ:ನಾಣ್ಯಗಳಿಂದ ಮಾದರಿ ಮನೆ ನಿರ್ಮಿಸಿ ವಿಶ್ವದಾಖಲೆ ಬರೆದ ಮೊದಲ ಭಾರತೀಯ
ಬೆಂಕಿಯ ಕೆನ್ನಾಲಿಗೆಗೆ ಹಲವು ಖಾಸಗಿ ಬಸ್​ಗಳು ಹೊತ್ತಿ ಉರಿದಿದ್ದು, ಸ್ಥಳಕ್ಕೆ ಎರಡು ಅಗ್ನಿ ಶಾಮದಳ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಪ್ರೀಮಿಯರ್​ ಪದ್ಮಿನಿ ನೆನಪೊಂದಿಗೆ ಕಾಲಿ ಪೀಲಿ ಟ್ಯಾಕ್ಸಿಗೆ ವಿದಾಯ ಹೇಳಿದ ಆನಂದ್ ಮಹೀಂದ್ರಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − two =
Remember me
