ಕಲಬುರಗಿ:ವಿಷ ಸೇವಿಸಿ ಖಾಸಗಿ ಶಾಲೆಯ ಮಾಲೀಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಕಲಬುರಗಿಯ ವಿವೇಕಾನಂದ್ ನಗರದ ನಿವಾಸಿ ಶಂಕರ್ ಬಿರಾದರ್(43) ಮೃತ ದುರ್ದೈವಿ. ಸೇಡಂ ತಾಲೂಕಿನಲ್ಲಿ ಖಾಸಗಿ ಶಾಲೆ ಹೊಂದಿರುವ ಶಂಕರ್ ಬಿರಾದರ್, ಡೆತ್​ನೋಟ್ ಬರೆದಿಟ್ಟು ಮನೆಯಲ್ಲೇ ವಿಷ ಕುಡಿದು ಸತ್ತಿದ್ದಾರೆ.ಇದನ್ನೂ ಓದಿರಿಸಚಿವ ಡಾ.ಕೆ.ಸುಧಾಕರ್​ಗೆ ಸಂಕಷ್ಟ: 1800 ಕೋಟಿ ಮೌಲ್ಯದ ಟೆಂಡರ್ ಕೇಸ್​ನಲ್ಲಿ ಹೆಸರು ತಳುಕು
ಸಾಲಭಾದೆ ಮತ್ತು ಸಾಲಗಾರರ ಕಿರುಳಕ್ಕೆ ಬೇಸತ್ತ ಶಂಕರ್ ಬಿರಾದಾರ್ ಸಾವಿನ ಮನೆಯ ಕದ ತಟ್ಟಿದ್ದಾರೆ. ಖಾಸಗಿ ಶಾಲೆ ನಡೆಸಲು ಸಾಲ ಮಾಡಿಕೊಂಡಿದ್ದರು. ಸಾಲ ಪಾವತಿಸಿಲ್ಲ ಎಂದು ಸಾಲಗಾರರು ಶಾಲಾ ಬಸ್ ಗಳನ್ನು ಸೀಜ್ ಮಾಡಿದ್ದರು. ಇದರಿಂದ ಮನನೊಂದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ವವಿದ್ಯಾಲಯದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಂಕರ್ ಬಿರಾದರ್ ಸಾವಿನ ಬಗ್ಗೆ ಗುರುವಾರ ಬೆಳಗ್ಗೆ ಮತ್ತೊಂದು ಖಾಸಗಿ ಶಾಲೆಯ ಮಾಲೀಕ ಬಸವರಾಜ್ ದಿಗ್ಗಾವಿ ಎಂಬುವವರು ಮಾಜಿ ಸಿಎಂ ಕುಮಾರಸ್ವಾಮಿ ಬಳಿ ಅಳಲು ತೋಡಿಕೊಂಡಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ಕೋಟಿ ಮೌಲ್ಯದ ಜಮೀನು ದಾನ ಕೊಡ್ತೀನಿ, ತಾಕತ್​ ಇದ್ರೆ ರಾಮಮಂದಿರ ಕಟ್ಟಿಸಿ: ಸಿದ್ದುಗೆ ರೈತನ ಸವಾಲು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + twelve =
Remember me
