ಬೆಂಗಳೂರು:ಕೋವಿಡ್ ಕಾರಣದಿಂದ ಕಗ್ಗಂಟಾಗಿರುವ ಖಾಸಗಿ ಶಾಲೆಗಳ ಶುಲ್ಕ ವಿಚಾರ ಮತ್ತಷ್ಟು ಜಟಿಲವಾಗುವ ಲಕ್ಷಣ ಗೋಚರಿಸುತ್ತಿದೆ. ಆರ್ಥಿಕ ಹಿಂತರಿತ ಪರಿಣಾಮ ಪಾಲಕರು ಶುಲ್ಕ ಕಡಿಮೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತಿದ್ದಾರೆ. ಇತ್ತ ಖಾಸಗಿ ಶಾಲೆಗಳ ಶಿಕ್ಷಕರಿಗೆ ಆರು ತಿಂಗಳಿಂದ ವೇತನವೂ ಇಲ್ಲದೆ- ಕೆಲಸವೂ ಇಲ್ಲದೆ ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದಾರೆ.
ಈ ನಡುವೆ ರಾಜ್ಯ ಸರ್ಕಾರ ಖಾಸಗಿ ಶಾಲೆಗಳ ಶುಲ್ಕವನ್ನು ಶೇ.30 ಕಡಿಮೆ ಮಾಡಿ ಆದೇಶ ಹೊರಡಿಸಿದೆ. ಅಲ್ಲದೆ ಯಾವುದೇ ಅಭಿವೃದ್ಧಿ ಶುಲ್ಕವನ್ನು ಪಡೆಯುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಇದನ್ನು ವಿರೋಧಿಸಿ ಖಾಸಗಿ ಶಾಲೆಗಳ ಒಕ್ಕೂಟ ಫೆ.23ರಂದು ಪ್ರತಿಭಟನೆ ಹಮ್ಮಿಕೊಂಡಿದೆ.
ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿ ಕ್ಯಾಮ್ಸ್, ಮಿಕ್ಸಾ, ಮಾಸ್, ಕುಸುಮ, ಸಿಬಿಎಸ್‌ಇ ಹಾಗೂ ಐಸಿಎಸ್‌ಇ ಶಾಲೆಗಳ ಒಕ್ಕೂಟವು ಪ್ರತಿಭಟನೆಗೆ ನಿರ್ಧರಿಸಿವೆ. ಆದ್ರೆ ಶುಲ್ಕ ಕಡಿತ ವಿಚಾರದಲ್ಲಿ ಶಿಕ್ಷಣ ಇಲಾಖೆಯ ನಿರ್ಧಾರವನ್ನು ಸ್ವಾಗತಿಸಿರುವ ರುಪ್ಸಾ ರಾಜ್ಯಾಧ್ಯಕ್ಷ ಲೋಕೇಶ್ ರುಪ್ಸಾದಲ್ಲಿ 13 ಸಾವಿರಕ್ಕೂ ಹೆಚ್ಚು ಬಜೆಟ್ ಶಾಲೆಗಳಿವೆ. ಶೇ.30 ಶುಲ್ಕ ಕಡಿತದ ಬಗ್ಗೆ ಯಾವುದೇ ತಕರಾರಿ ಇಲ್ಲ ಎಂದಿದ್ದಾರೆ. ಅಲ್ಲದೆ, ಫೆ. 23ರಂದು ನಡೆಯುವ ಪ್ರತಿಭಟನೆ ನಮ್ಮ ಬೆಂಬಲ ಇಲ್ಲ ಎಂದಿದ್ದಾರೆ.
ಖಾಸಗಿ ಶಾಲೆ ಶುಲ್ಕಕ್ಕೆ ಶೀಘ್ರವೇ ಏಕಸೂತ್ರ ಪ್ರಕಟ

ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ನಮ್ಮತ್ರ ಹಣವಿಲ್ಲ, ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳನ್ನ ಹಾಕುತ್ತಿಲ್ಲ: ದೇವೇಗೌಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eleven =
Remember me
