ಬೆಂಗಳೂರು:ಖಾಸಗಿ ವಾಹನಗಳ ನಂಬರ್ ಪ್ಲೇಟ್ ನಿಯಮ ಉಲ್ಲಂಘನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ವಾಹನಗಳ ನೋಂದಣಿ ಫಲಕದ ಮೇಲೆ ಅನಧಿಕೃತವಾಗಿ ಹೆಸರು, ಚಿಹ್ನೆ/ಲಾಂಛನ ಹಾಗೂ ಇತರೆ ಸಂಘ-ಸಂಸ್ಥೆಗಳ ಹೆಸರು ಹಾಕಿಕೊಳ್ಳುವುದು ಕಾನೂನು ಬಾಹಿರ. ಅಂತಹ ಫಲಕಗಳನ್ನು ತೆರವುಗೊಳಿಸುವಂತೆ ಸಾರಿಗೆ ಇಲಾಖೆ ಪ್ರಕಟಣೆ ನೀಡಿತ್ತು. ಅದರ ಬೆನ್ನಲ್ಲೇ ವಿಧಾನ ಪರಿಷತ್ ತನ್ನ ಸದಸ್ಯರಿಗೆ ಲಘು ಪ್ರಕಟಣೆ ಹೊರಡಿಸಿದೆ‌.
ಇದನ್ನೂ ಓದಿರಿ:ರೈತರ ಹಿತ ಕಾಯಲು ವಿದ್ಯಾರ್ಥಿಗಳ ರಣತಂತ್ರ; ರಣಂ ಸಿನಿಮಾ ವಿಮರ್ಶೆ
ಸದಸ್ಯರು ತಮ್ಮ ಖಾಸಗಿ ವಾಹನಗಳ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆ/ ಲಾಂಛನ ಹಾಕಿದ್ದಲ್ಲಿ ಕೂಡಲೇ ತೆರವುಗೊಳಿಸಬೇಕು. ಹಾಗೂ ಇನ್ನು ಮುಂದೆ ಅನಧಿಕೃತ ಚಿಹ್ನೆ, ಫಲಕ, ಹೆಸರುಗಳನ್ನು ನೋಂದಣಿ ಫಲಕದ ಮೇಲೆ ಹಾಕಿಕೊಳ್ಳಬಾರದೆಂದು ವಿಧಾನ ಪರಿಷತ್ ಕಾರ್ಯದರ್ಶಿ ಲಘು ಪ್ರಕಟಣೆ ಹೊರಡಿಸಿದ್ದಾರೆ‌.
ಲೇಡಿ ಸಿಂಗಮ್​ ಖ್ಯಾತಿಯ ಮಹಿಳಾ ಅಧಿಕಾರಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿ ಅಧಿಕಾರಿಯ ಕರಾಳ ಮುಖ ಬಯಲು!

ದಾಖಲೆ ಮತದಾನ ಮಾಡಲು ಅಸ್ಸಾಂ, ಪಶ್ಚಿಮ ಬಂಗಾಳ ಜನತೆಗೆ ಪ್ರಧಾನಿ ಮೋದಿ ಕರೆ

ನೀವೂ ವಿಜ್ಞಾನಿ ಆಗ್ಬೇಕಾ?; ವಿಜ್ಞಾನ ಕಬ್ಬಿಣದ ಕಡಲೆಯಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
