ಬೆಂಗಳೂರು:ಕರೋನ ಎರಡನೇ ಅಲೆಯ ಸಂಕಷ್ಟದಲ್ಲಿ ಇರುವ ಖಾಸಗಿ ವಾಹನ ಮಾಲೀಕರ ಹಿತದೃಷ್ಟಿಯಿಂದ ವಾಹನಗಳ ದಾಖಲಾತಿಗಳ ಸಿಂಧುತ್ವ ಅವಧಿಯನ್ನು ಮುಂದಿನ ಮೂರು ತಿಂಗಳು ವಿಸ್ತರಣೆ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕೇಂದ್ರ ಸರ್ಕಾರದ ಸೂಚನೆ ಮೇರೆಗೆ, ಮೋಟಾರು ವಾಹನ ಕಾಯ್ದೆ 1988 ಹಾಗೂ ಕೇಂದ್ರ ಮೋಟಾರು ವಾಹನಗಳ ನಿಯಮ 1989ರ ಅಡಿಯಲ್ಲಿ ವಿತರಿಸಿರುವ ದಾಖಲೆಗಳ ಪೈಕಿ 2020ರ ಫೆ.1ರಿಂದ ಸಿಂಧುತ್ವ (ವ್ಯಾಲಿಡಿಟಿ) ಮುಕ್ತಾಯಗೊಂಡಿರುವಂಥ ದಾಖಲಾತಿಗಳಿಗೆ ಸೀಮಿತವಾಗಿ ಸಿಂಧುತ್ವ ಅವಧಿಯನ್ನು 2021ರ ಜೂನ್ 30ರವರೆಗೂ ವಿಸ್ತರಿಸಲಾಗಿದೆ.
ನಾಯಿಗಾಗಿ ಹುಡುಗ-ಹುಡುಗಿ ಮಧ್ಯೆ ಬೀದಿಜಗಳ; ಕೊನೆಗೆ ಹುಡುಗಿಯೊಂದಿಗೇ ಹೋದ ನಾಯಿ!

ಅಂಗಡಿಯಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ; ಬಾಲಕಿ ಸೇರಿ ಇಬ್ಬರು ಜೀವಂತ ದಹನಗೊಂಡು ಸ್ಥಳದಲ್ಲೇ ಸಾವು!

ಭೀಕರ ಅಪಘಾತ: ತಂದೆ-ಮಗಳು ಸ್ಥಳದಲ್ಲೇ ಸಾವು, ತಾಯಿಯ ಸ್ಥಿತಿ ಗಂಭೀರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 4 =
Remember me
