ಬೆಂಗಳೂರು:ಐದು ಗ್ಯಾರಂಟಿಗಳ ಭರವಸೆ ಮೇಲೆ ಭರ್ಜರಿ ಬಹುಮತ ಗಳಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​​ ಸರ್ಕಾರ ಇನ್ನು ಎಷ್ಟು ದಿನ ಗ್ಯಾರಂಟಿ ಎಂಬ ಬೆಳವಣಿಗೆಯೊಂದು ಮೂಡಿದೆ. ಅದಕ್ಕೆ ಕಾರಣ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ನೀಡಿರುವ ಹೇಳಿಕೆ.
ಕಾಂಗ್ರೆಸ್​ನ 40-45 ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ, ಒಪ್ಪಿಗೆ ಸಿಕ್ಕರೆ ಒಂದು ದಿನದ ಕೆಲಸ ಎಂದು ಸರ್ಕಾರ ಬೀಳಿಸುವ ಸಾಮರ್ಥ್ಯದ ಕುರಿತು ಬಿ.ಎಲ್. ಸಂತೋಷ್​ ನೀಡಿದ್ದ ಹೇಳಿಕೆಗೆ ಪ್ರತಿಯಾಗಿ ಸಚಿವ ಪ್ರಿಯಾಂಕ್ ಖರ್ಗೆ ಈ ಸವಾಲೆಸೆದಿದ್ದಾರೆ.
ಇದನ್ನೂ ಓದಿ:ಕೋಚಿಂಗ್​ಗೆ ತೆರಳುವ ಮಕ್ಕಳೊಂದಿಗೆ ಮನೆ ಬಿಡುತ್ತಿರುವ ತಂದೆ-ತಾಯಿ, ಅಜ್ಜ-ಅಜ್ಜಿ; ಕಾರಣ ಭಯಾನಕ!
ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ, ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ. ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು.. ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ. ಈ ಸವಾಲನ್ನು ಸ್ವೀಕರಿಸುವ ದಮ್ಮು, ತಾಕತ್ತು ಇದೆಯೇ? ಎಂದು ಪ್ರಿಯಾಂಕ್ ಖರ್ಗೆ ಚಾಲೆಂಜ್ ಹಾಕಿದ್ದಾರೆ.
'@blsanthoshಅವರಿಗೆ ಒಂದು ಸವಾಲು,ಒಂದು ದಿನವಲ್ಲ, ಒಂದು ತಿಂಗಳು ಸಮಯ ನೀಡುತ್ತೇವೆ, ನಮ್ಮ ಸರ್ಕಾರವನ್ನು ಬೀಳಿಸುವುದಿರಲಿ, ಅಲ್ಲಾಡಿಸಲು ಸಾಧ್ಯವಾ ಎಂದು ತೋರಿಸಲಿ.
ಇದೆಲ್ಲವಕ್ಕೂ ಮಿಗಿಲಾಗಿ ಮತ್ತೊಂದು ಸವಾಲು,ಒಂದು ವಾರದ ಸಮಯದಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನು ಹಾಗೂ ಮೇಲ್ಮನೆಯ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿ ತೋರಿಸಲಿ.
ಈ…pic.twitter.com/mfBgQPcLgO
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge)September 1, 2023

ಪೊಲೀಸ್ ‘ಪೋಸ್ಟ್​’ಗಳಲ್ಲೂ ಕ್ರಿಯೇಟಿವಿಟಿ; ಇಂಪ್ರೆಸ್​ ಆಗುವಂತೆ ‘ಎಕ್ಸ್​’ಪ್ರೆಸ್ ಮಾಡುತ್ತಿರುವ ಪೊಲೀಸರು!

ನೆಲದಡಿಯಲ್ಲಿದೆ ಎರಡಂತಸ್ತಿನ ಮನೆ; ಇದರ ನಿರ್ಮಾಣಕ್ಕೆ ಈತ ತೆಗೆದುಕೊಂಡ ಸಮಯ 12 ವರ್ಷ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
