ಬೆಂಗಳೂರು: ನೆರೆಮನೆಯ ನಿವಾಸಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.
ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದ ರಿಂದ ನಾನು ಕೂಡ ಪ್ರತ್ಯೇಕ ವಾಸಕ್ಕೆ ಒಳಪಡುವ ಅನಿವಾರ್ಯತೆ ಎದುರಾಗಿದೆ. ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು ನಿವಾಸದ ಬಳಿ ಭೇಟಿ ಮಾಡಲು ಬರಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ.
ಇದನ್ನೂ ಓದಿ:ಕಂಬ್ಯಾಕ್ ಕಾತರದಲ್ಲಿ ಮಾನ್ಯಾ
ಯಾವುದೇ ಸಮಸ್ಯೆ ಅಥವಾ ಸಲಹೆಗಳಿದ್ದರೆ, ನನ್ನನ್ನು ಭೇಟಿ ಮಾಡುವ ಬದಲು ನೇರವಾಗಿ ನನಗೆ ಕರೆ ಮಾಡಿ ರ್ಚಚಿಸಬೇಕು ಎಂದು ಫೇಸ್​ಬುಕ್ ಖಾತೆಯಲ್ಲಿ ಅವರು ಮನವಿ ಮಾಡಿದ್ದಾರೆ.
ಪರೀಕ್ಷೆಗೆ ತೆರಳಲು ಪರದಾಡಿದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
