ಬೆಂಗಳೂರು:2024ರ ಲೋಕಸಭೆ ಚುನಾವಣೆಯ್ಲಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಮಣಿಸಲು ಒಟ್ಟಾಗಿರುವ ಸಮಾನ ಮನಸ್ಕ ವಿರೋಧ ಪಕ್ಷಗಳು ಜುಲೈ 17-18ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಿವೆ.
ಇನ್ನು ವಿರೋಧ ಪಕ್ಷದ ನಾಯಕರ ಸ್ವಾಗತಕ್ಕೆ ನಗರದ ತುಂಬೆಲ್ಲಾ ಬ್ಯಾನರ್​ಗಳನ್ನು ಹಾಕಲಾಗಿದ್ದು, ಇದನ್ನು ಕನ್ನಡ ಪರ ಸಂಘಟನೆಯ ಸದಸ್ಯರುಗಳು ಹರಿದು ಹಾಕಿದ್ದಾರೆ.
ಇದನ್ನೂ ಓದಿ:ಯುವತಿ ಮೇಲೆ ಸಾಮೂಹಿಕ ದೌರ್ಜನ್ಯ ಎಸಗಿದ ಅಪ್ರಾಪ್ತ ವಯಸ್ಕರು; BJP ನಾಯಕನ ಪುತ್ರ ಸೇರಿದಂತೆ ಮೂವರು ವಶಕ್ಕೆ
ವಿರೋಧ ಪಕ್ಷದ ನಾಯಕರ ಸ್ವಾಗತಕ್ಕೆ ಹಾಕಲಾಗಿದ್ದ್ ಬ್ಯಾನರ್​​ಗಳಲ್ಲಿ ಕನ್ನಡವನ್ನು ಬಳಸದೆ ಇಂಗ್ಲೀಷ್​ ಬಳಸಲಾಗಿದೆ. ಕನ್ನಡ ಬಳಸದಿದ್ದರೆ ಮಸಿ ಬಳಿಯುವುದಾಗಿ ಸಂಘಟನೆಯ ಸದಸ್ಯರು ಎಚ್ಚರಿಕೆ ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × 4 =
Remember me
