ಚಾಮರಾಜನಗರ:ಹಿರಿಯ ವಿದ್ವಾಂಸ ಪ್ರೊ. ಮಲೆಯೂರು ಗುರುಸ್ವಾಮಿ (76) ವಿಧಿವಶ ಆಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಲೆಯೂರು ಗುರುಸ್ವಾಮಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇವರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್‌ನ ನಿಕಟಪೂರ್ವ ರಾಜ್ಯಾಧ್ಯಕ್ಷರೂ ಆಗಿದ್ದರು.
ಮೈಸೂರು ಜೆಎಸ್ಎಸ್ ಮಹಾವಿದ್ಯಾಪೀಠದ ಬಳಿ ಇಂದು ಬೆಳಿಗ್ಗೆ ಮೃತರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಂದು ಮಧ್ಯಾಹ್ನ ಚಾಮರಾಜನಗರ ತಾಲೂಕಿನ ಮಲೆಯೂರಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
