ಬೆಂಗಳೂರುಸ್ನಾತಕೋತ್ತರ ಪದವಿ ಪಡೆದಿರುವ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಉಪನ್ಯಾಸಕರಾಗಿ ಬಡ್ತಿ ನೀಡುವುದಕ್ಕಾಗಿ ಪಿಯು ಇಲಾಖೆಯು ಪ್ರೌಢಶಿಕ್ಷಣ ಇಲಾಖೆಯನ್ನು ಮಾಹಿತಿ ಕೇಳಿದೆ.
ಪಿಯು ಉಪನ್ಯಾಸಕ ಹುದ್ದೆಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೇಡ್-2 ಸಹ ಶಿಕ್ಷಕರ ವೃಂದಕ್ಕೆ ಬಡ್ತಿ ನೀಡಲಾಗುತ್ತಿದೆ. ಹೀಗಾಗಿ, ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಅರ್ಯನಿರ್ವಹಿಸುತ್ತಿರುವ ಗ್ರೇಡ್-2 ಸಹ ಶಿಕ್ಷಕರ ವಿವರಗಳ ಪಟ್ಟಿ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವವರ ಪಟ್ಟಿಯನ್ನು ಆಯಾ ವಿಭಾಗದಿಂದ ಸ್‌ಟಾ ಮತ್ತು ಹಾರ್ಡ್ ಪ್ರತಿಯನ್ನು ನೀಡುವಂತೆ ಪಿಯು ಇಲಾಖೆ ತಿಳಿಸಿದೆ.
ರಾಜ್ಯದ ನಾಲ್ಕೂ ವಿಭಾಗಗಳಿಂದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರೇಡ್-2 ಸಹ ಶಿಕ್ಷಕರ ವೃಂದದಿಂದ ಉಪನ್ಯಾಸಕ ವೃಂದಕ್ಕೆ ಬಡ್ತಿ ನೀಡಲು ಸ್ನಾತಕೋತ್ತರ ಪದವಿ ಹೊಂದಿರುವ ಶಿಕ್ಷಕರ ಪಟ್ಟಿಯನ್ನು ನೀಡಲು ಕೋರಿರುತ್ತಾರೆ. ಆದ್ದರಿಂದ ತಮ್ಮ ವಿಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮಾಹಿತಿ ನೀಡುವಂತೆ ಪ್ರೌಢ ಶಿಕ್ಷಣ ಇಲಾಖೆಯು ಮೈಸೂರು, ಕಲಬುರಗಿ, ಬೆಳಗಾವಿ ವಿಭಾಗಗಳಿಗೆ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − seven =
Remember me
