ಬೆಂಗಳೂರು:ಪ್ರಾಪರ್ಟಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿದ್ದು ವ್ಯಕ್ತಿ ಒಬ್ಬರಿಗೆ ಚಾಕು ಇರಿಯಲಾಗಿದೆ. ಬೈಪ್ಪನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಕಲ್ಯಾಣ್ ಎಂಬಾತನಿಗೆ ಎದುರಾಳಿಗಳು ಚಾಕು ಇರಿದಿದ್ದಾರೆ.
ಪ್ರಾಪರ್ಟಿ ವಿಚಾರದಲ್ಲಿ ಪ್ರಾಪರ್ಟಿ ಹೋಲ್ಡರ್ ಮತ್ತು ಗಾಯಾಳು ಕಲ್ಯಾಣ್ ಮದ್ಯೆ ಆಗಾಗ ಮಾತುಕತೆ ಆಗುತ್ತಿತ್ತು. ಹೀಗೆಯೇ ಇಂದು ಇಬ್ಬರ ಮಧ್ಯೆ ಮಾತುಕತೆ ನಡೆಯುವಾಗ ಎದುರಾಳಿಗಳು ಕಲ್ಯಾಣ್ ಗೆ ಚಾಕು ಇರಿದಿದ್ದಾರೆ.

ಈ ವೇಳೆ ಆಳವಾದ ಗಾಯಕ್ಕೆ ಒಳಗಾಗಿರುವ ಕಲ್ಯಾಣ್ ಕೂಡಲೇ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದು ಸದ್ಯ ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ಪೊಲೀಸರು ಭೇಟಿ ನೀಡಿದ್ದು ಪ್ರಕರಣದ ಬಗ್ಗೆ ತನಿಖೆ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 2 =
Remember me
