ಬೆಂಗಳೂರು:ದರೋಡೆಕೋರರನ್ನು ರಕ್ಷಣೆ ಮಾಡುವುದಕ್ಕೇ ಈ ಸರ್ಕಾರ ಇದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟೀಕಿಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಸಿಬಿಐ ಕೇಸ್ ವಾಪಸ್ ಪಡೆಯಲು ಸಂಪುಟ ಅನುಮೋದನೆ ನೀಡಿದ ಕುರಿತು ಈ ಪ್ರತಿಕ್ರಿಯೆ ನೀಡಿದರು.ಮರ್ಯಾದೆ ಇರುವವರು ಹೆದರುತ್ತಾರೆ. ಮರ್ಯಾದೆ ಇಲ್ಲದವರಿಗೆ ಕೋರ್ಟ್‌ನಲ್ಲಿ ಇದ್ದರೇನು? ಯಾವುದಲ್ಲಿದ್ದರೆ ಏನು? ಯಾವುದನ್ನು ಬೇಕಾದರೂ ಕೊಂಡುಕೊಳ್ಳುತ್ತೇವೆ ಎನ್ನುವ ದುರಹಂಕಾರ ದಲ್ಲಿರುತ್ತಾರೆ. ಅಂತಹವರಿಗೆ ಏನು ಹೇಳುವುದು ಎಂದು ವ್ಯಂಗ್ಯವಾಡಿದರು.
ಸರ್ಕಾರದಲ್ಲಿ ನಡೆಯುತ್ತಿರುವ ಚಟುವಟಿಕೆಯ ಬಗ್ಗೆ ಬಹಳ ಮಾತನಾಡುವುದು ಇದೆ. ಚರ್ಚೆ ಮಾಡೋಣ, ಆ ಬಗ್ಗೆ ಆತುರ ಬೇಡ ಎಂದು ಕುಮಾರಸ್ವಾಮಿ ಮಾರ್ಮಿಕವಾಗಿ ನುಡಿದರು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 + fifteen =
Remember me
