ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿ ಶಾಸಕ ಎಂ.ಝಡ್ ಜಮೀರ್, ಹಿರಿಯ ಸ್ವಾತಂತ್ರ್ಯ ಹೋರಾಟಗಾರಿ ಎಚ್​.ಎಸ್.ದೊರೆಸ್ವಾಮಿ ನೇತೃತ್ವದಲ್ಲಿ ಭಾರಿ ಪ್ರತಿಭಟನೆ ನಡೆದಿದೆ.
ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರತಿಭಟನೆ ನಡೆದಿದ್ದು, ಕನ್ನಡ ಬಾವುಟ, ರಾಷ್ಟ್ರ ಧ್ವಜ ಹಿಡಿದು ಸಿಎಎ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ಧರ್ಮದ ಆಧಾರದಲ್ಲಿ ಆಡಳಿತ ನಡೆಸುವುದನ್ನು ನಿಲ್ಲಿಸಿ ಭಾರತ ಉಳಿಸಿ ಎಂದು ಒತ್ತಾಯಿಸಿದರು.
NRC ಮತ್ತು CAA ರಿಜೆಕ್ಟ್ ಅಂತ ಬ್ಯಾನರ್​ಗಳು ಎಲ್ಲರ ಕೈಯಲ್ಲಿ ರಾರಾಜಿಸಿದ್ದವು. ಪ್ರತಿಭಟನಾ ಸಮಾವೇಶದ ಭದ್ರತೆಗೆ 500 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಆಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
