ಕಲಬುರಗಿ:ದೆಹಲಿ ಜವಾಹರ್​ ಲಾಲ್​ ನೆಹರು ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರವನ್ನು ವಿರೋಧಿಸಿ ಕ್ಯಾಂಪಸ್​ ಫ್ರಂಟ್​ ಆಫ್​ ಇಂಡಿಯಾ ನೇತೃತ್ವದಲ್ಲಿ ಕಲಬುರಗಿಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನಾಕಾರರು ಎಬಿವಿಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಜೆಎನ್​ಯು ವಿವಿಯಲ್ಲಿ ಉದ್ದೇಶಪೂರ್ವಕವಾಗಿಯೇ ದಾಂದಲೆ ಮಾಡಿಸಲಾಗುತ್ತಿದೆ. ಎಬಿವಿಪಿ ಗೂಂಡಾಗಳ ಮೂಲಕ ಅಲ್ಲಿನ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದರು.
ಹಲ್ಲೆಕೋರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಜೆಎನ್​ಯು ವಿದ್ಯಾರ್ಥಿಗಳ ಹಿತರಕ್ಷಣೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
