ಚನ್ನಪಟ್ಟಣ :ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಹೊನ್ನನಾಯಕನಹಳ್ಳಿ ಕೋವಿಡ್​ ಕೇರ್​ ಸೆಂಟರ್​​ನಲ್ಲಿ ಸೂಕ್ತ ವ್ಯವಸ್ಥೆ ಮತ್ತು ಚಿಕಿತ್ಸೆಗಾಗಿ ಕೋವಿಡ್​ ಸೋಂಕಿತರು ಪ್ರತಿಭಟನೆ ಆರಂಭಿಸಿದ್ದಾರೆ.
ಹೊನ್ನನಾಯಕನಹಳ್ಳಿ ಸೆಂಟರ್​​ನಲ್ಲಿ ಸೂಕ್ತ ಚಿಕಿತ್ಸೆ ಇಲ್ಲ. ಕುಡಿಯೋ ನೀರಿನ ವ್ಯವಸ್ಥೆ ಇಲ್ಲ ಎಂದು ಆರೋಪಿಸುತ್ತಿರುವ ಸೋಂಕಿತರು, ಪ್ರಮುಖವಾಗಿ ಸ್ವಚ್ಛತೆಯೇ ಇಲ್ಲ ಎಂದು ಗಲಾಟೆ ಶುರು ಮಾಡಿದ್ದಾರೆ. ಕೋವಿಡ್ ಸೆಂಟರ್ ಆವರಣದ ಒಳಗಡೆಯೇ ಬೆಳಗಿನ ಉಪಹಾರವನ್ನು ಸೇವಿಸದೆ ಪ್ರತಿಭಟನೆ ಮಾಡುತ್ತಿರುವ ಸೋಂಕಿತರು, ಸೆಂಟರ್​​ನ ಸಿಬ್ಬಂದಿಗಳು ಮತ್ತು ಮೇಲ್ವಿಚಾರಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
150 ಕ್ಕೂ ಹೆಚ್ಚು ಸೋಂಕಿತರಿರುವ ಕೇರ್ ಸೆಂಟರ್​​ನಲ್ಲಿ ಈ ಗಲಾಟೆ ನಡೆಯುತ್ತಿದೆ. ಪ್ರತಿಭಟನಾಕಾರರು ಸ್ಥಳಕ್ಕೆ ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿ ಬರಲಿ ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಲಾಕ್​​ಡೌನ್​ ರೂಲ್ಸ್​​ ಬ್ರೇಕ್ ಮಾಡಿ ಡ್ರಾಮಾ ಮಾಡಿದ ಕೈ ಮುಖಂಡ !

‘ಅಮ್ಮ ಬಿಟ್ಟು ಹೋದರು… ಅವರ ನೆನಪುಗಳನ್ನು ಉಳಿಸಿಕೊಡಿ’; ಬಾಲಕಿಯ ಈ ಮನವಿ ಕರುಳುಹಿಂಡುವಂಥದ್ದು !

ರಾಜ್ಯದಲ್ಲಿ ಕರೊನಾ ಆರ್​​ನಾಟ್​ ವ್ಯಾಲ್ಯೂ ಇಳಿಕೆ… ಹರಡುವಿಕೆ ಪ್ರಮಾಣ ಕುಸಿತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + six =
Remember me
