ಹುಬ್ಬಳ್ಳಿ:ರಾಜ್ಯದಲ್ಲಿ ಹಿಜಾಬ್, ಹಲಾಲ್​, ಜಟ್ಕಾ, ಮಾವು ಮಾರಾಟ, ಲೌಡ್​ಸ್ಪೀಕರ್​ ಇತ್ಯಾದಿ ವಿಚಾರಗಳಲ್ಲಿ ಕೋಮುಸಂಘರ್ಷ ಉಂಟಾಗಿ ಒಂದು ರೀತಿಯ ಆತಂಕದ ವಾತಾವರಣ ಮೂಡಿರುವ ಈ ಸಂದರ್ಭದಲ್ಲಿ ರಾಜ್ಯದ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್​ ಪ್ರಕರಣವೊಂದು ಕಂಡು ಬಂದಿದೆ.
ಹುಬ್ಬಳ್ಳಿಯ ಕೇಶ್ವಾಪುರದ‌ ನಿವಾಸಿ ಇಬ್ರಾಹಿಂ ಹಾಗೂ ಹುಬ್ಬಳ್ಳಿಯ ಕಮರಿಪೇಟೆ ಯುವತಿ ಸ್ನೇಹಾ ನಡುವಿನ ಪ್ರೇಮಪ್ರಕರಣದಿಂದಾಗಿ ಯುವತಿಯ ಕಡೆಯವರು ಕೆರಳಿದ್ದು, ಹುಬ್ಬಳ್ಳಿಯ ಉಪನಗರ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಪ್ರೀತಿಯ ಹೆಸರಲ್ಲಿ ಯುವತಿಯ ತಲೆ ಕೆಡಿಸಿ ಮದುವೆಯಾಗಿ, ಮತಾಂತರಕ್ಕೆ‌ ಹುನ್ನಾರ ಮಾಡಲಾಗಿದೆ ಎಂದು ಯುವತಿಯ ಕಡೆಯವರು ಮತ್ತು ಸಮಾಜದ ಮುಖಂಡರು ಆರೋಪಿಸಿದ್ದು, ಠಾಣೆ ಮುಂದೆ ಜಮಾಯಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹಿಂದು ರುದ್ರಭೂಮಿಯಲ್ಲಿನ ಸಮಾಧಿಗಳನ್ನು ವಿರೂಪಗೊಳಿಸಿದ ಎಸ್​ಡಿಪಿಐ?!

ಕಾರುಗಳ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ, ಒಬ್ಬರ ಕಾಲು ಮುರಿತ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
