ಮಂಗಳೂರು:ಸಿಡಿಯಲ್ಲಿರುವ ವ್ಯಕ್ತಿ ರಮೇಶ್ ಜಾರಕಿಹೊಳಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಎಸ್ ಐಟಿ ಅವರನ್ನು ಬಂಧಿಸುವ ತನಕ ಎಸ್ಐಟಿ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಿಥುನ್‌ ರೈ ಹೇಳಿದ್ದಾರೆ.
ಡಿ.ಕೆ.ಶಿವಕುಮಾರ್ ಹೆಸರನ್ನು ತಂದು ಪ್ರಕರಣ ತಿರುಚುವ ಹುನ್ನಾರ ಜಾರಕಿಹೊಳಿ ಮಾಡುತ್ತಿದ್ದಾರೆ. ಜಾರಕಿಹೊಳಿ ಸರ್ಕಾರವನ್ನು ಬೀಳಿಸುತ್ತೇನೆ ಎಂದು ಬೆದರಿಕೆ ತಂತ್ರ ಅನುಸರಿಸುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಅಸಹಾಯಕರಾಗಿದ್ದಾರೆ ಎಂದವರು ಭಾನುವಾರ ಸುದ್ದಿ ಗೋಷ್ಠಿ ಯಲ್ಲಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
