ದಾವಣಗೆರೆ:ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಪತ್ನಿಗೂ ಕುರ್ಚಿ ಕೊಡುವ ಮೂಲಕ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ರೇಣುಕಾಚಾರ್ಯ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ನಡೆದ ಉಪವಿಭಾಗಾಧಿಕಾರಿ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ಈ ಶಿಷ್ಟಾಚಾರ ಉಲ್ಲಂಘನೆ ಆಗಿದೆ.ಶಾಸಕ ರೇಣುಕಾಚಾರ್ಯ ಹಟಕ್ಕೆ ಬಿದ್ದು ಹೊನ್ನಾಳಿಯಲ್ಲಿ ಈ ಉಪವಿಭಾಗಾಧಿಕಾರಿ ಕಚೇರಿ ತೆರೆಯಲು ಕಾರಣವಾಗಿದ್ದರು. ಆದರೆ ಈ ಕಾರ್ಯಕ್ರಮಕ್ಕೆ ಸಂಸದ ಜಿ.ಎಂ. ಸಿದ್ದೇಶ್ವರ್, ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಗೈರಾಗಿದ್ದರು.
ಇಂದು ಈ ಉಪವಿಭಾಗಾಧಿಕಾರಿ ಕಚೇರಿ ಉದ್ಘಾಟನೆ ಸಂದರ್ಭ ಪತ್ನಿ ಸುಮಾ ಅವರನ್ನೂ ವೇದಿಕೆಗೆ ಕರೆಸಿಕೊಂಡ ರೇಣುಕಾಚಾರ್ಯ ಅಲ್ಲಿ ಅವರನ್ನು ಕೂರಿಸಿಕೊಳ್ಳುವ ಮೂಲಕ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡಿದ್ದಾರೆ.
ಸಬ್​ ರಿಜಿಸ್ಟ್ರಾರ್​ ಕಚೇರಿ ಇನ್ಮುಂದೆ ಮತ್ತಷ್ಟು ‘ಓಪನ್’; ಮಹಿಳಾ ಸಿಬ್ಬಂದಿಗೆ ಸಂಕಷ್ಟ!?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
