ಬೆಂಗಳೂರು:ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್​ಸಿ)ವು ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಹಲವು ಶಿಕ್ಷಕರ ಹುದ್ದೆಗಳು ಸೇರಿದಂತೆ ಒಟ್ಟು 306 ಸರ್ಕಾರಿ ಹುದ್ದೆಗಳ ನೇಮಕಾತಿ ಇದಾಗಿದೆ. ವಿವರಗಳಿಗೆ http://www.kpsc.kar.nic.in/ ಸಂಪರ್ಕಿಸಬಹುದು.
ಮೌಲಾನಾ ಆಜಾದ್ ವಸತಿ ಶಾಲೆಯ ಕನ್ನಡ ಶಿಕ್ಷಕರು ಮತ್ತು ಸಮಾಜ ವಿಜ್ಞಾನ ಶಿಕ್ಷಕರು ಹುದ್ದೆ, ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿನ ಸಹಾಯಕ ಪರಿಸರ ಅಧಿಕಾರಿ ಹುದ್ದೆ, ನವೋದಯ ಶಾಲೆಯ ಕಚೇರಿ ಅಧೀಕ್ಷಕರ ಹುದ್ದೆ, ಮುರಾರ್ಜಿ ಶಾಲೆಯ ಗಣಕಯಂತ್ರ ಸಹಾಯಕ, ಹಾಸ್ಟೆಲ್ ಮೇಲ್ವಿಚಾರಕರು(ಪುರುಷರು), ಬಾಲಕಿಯರ ವಸತಿ ನಿಲಯದ ಮೇಲ್ವಿಚಾರಕಿಯರು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಆಯ್ಕೆ ಪಟ್ಟಿ ಮತ್ತು ಕಟ್‌ಆಫ್ ಅಂಕಗಳ ವಿವರವನ್ನು ನೀಡಲಾಗಿದೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಹೆಚ್ಚಿದ ಕರೊನಾ : ಮದುವೆ ಸಮಾರಂಭಗಳಿಗೆ ಪೊಲೀಸರಾಗಲಿದ್ದಾರೆ ವಿಶೇಷ ಅತಿಥಿಗಳು !

ಭಾರತದ ಯೂಟ್ಯೂಬರ್​​ಗಳಿಗೆ ಕಹಿ ಸುದ್ದಿ : ಜೂನ್​ನಿಂದ ತೆರಿಗೆ ಪಡೆಯಲಿದೆ ಗೂಗಲ್

ಮಮತಾ ಬ್ಯಾನರ್ಜಿಗೆ ಏಟು ಬಿದ್ದಿದ್ದು ಹೇಗೆ ? ಘಟನೆ ಒಂದು, ಕಥೆಗಳು ಹಲವು !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 12 =
Remember me
