ಕಲಬುರಗಿ:ಪೊಲೀಸ್ ಸಬ್​ ಇನ್​ಸ್ಪೆಕ್ಟರ್​ ನೇಮಕಾತಿಯ ಅಕ್ರಮದಲ್ಲಿ ಪಾಲ್ಗೊಂಡಿದ್ದ ಆರೋಪಿಗಳ ಜಾಮೀನು ಅರ್ಜಿ ವಜಾಗೊಂಡಿದ್ದು, ಸದ್ಯಕ್ಕಂತೂ ಅವರಿಗೆ ಮುಕ್ತಿ ಇಲ್ಲ ಎಂಬಂತಾಗಿದೆ. ಕಲಬುರಗಿಯ ಜೆಎಮ್​ಎಫ್​ಸಿ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದೆ.
ಪೊಲೀಸ್ ಸಬ್​ ಇನ್​ಸ್ಪೆಕ್ಟರ್ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಎಂಬಾಕೆಯ ಪತಿ ರಾಜೇಶ್​ ಹಾಗರಗಿ, ವಿರೇಶ್, ಅರುಣ್, ಪ್ರವೀಣ್, ಚೇತನ್, ಸಾವಿತ್ರಿ, ಸುಮಾ, ಸಿದ್ದಮ್ಮಾ ಎಂಬವರನ್ನು ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಇನ್ನು ಆರೋಪಿಗಳಾದ ಹಯ್ಯಾಳಿ ದೇಸಾಯಿ, ರುದ್ರಗೌಡ, ವಿಶಾಲ್, ಶರಣಬಸಪ್ಪ ಅವರನ್ನು ಎಂಟು ದಿನಗಳ ಕಾಲ ಅಂದರೆ ಏ. 29ರವರೆಗೆ ಸಿಐಡಿ ಕಸ್ಟಡಿಗೆ ನೀಡಲಾಗಿದೆ.
ಸ್ನೇಹಿತನ ಶವ ಊರಿಗೆ ಕೊಂಡೊಯ್ಯುತ್ತಿದ್ದ ಮೂವರು ಮಾರ್ಗ ಮಧ್ಯೆ ಸ್ಥಳದಲ್ಲೇ ಸಾವು!

ಹಾಲಿನ ಟ್ಯಾಂಕರ್​ ಪಲ್ಟಿ; ಹಾಲು ತುಂಬಿಕೊಳ್ಳಲು ಮುಗಿಬಿದ್ದ ಜನರು..

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:fifteen − fourteen =
Remember me
