ಬೆಂಗಳೂರು:ಮರು ಪರೀಕ್ಷೆ ರದ್ದುಗೊಳಿಸುವಂತೆ ಆಗ್ರಹಿಸಿ ಪಿಎಸ್​​ಐ ಅಭ್ಯರ್ಥಿಗಳ ಕೈಗೊಂಡಿರುವ ಪ್ರತಿಭಟನಾ ಸ್ಥಳಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ, ಮನವಿ ಆಲಿಸಿದ್ದಾರೆ.
ಫ್ರೀಡಂಪಾರ್ಕ್​ನಲ್ಲಿ ಅಭ್ಯರ್ಥಿಗಳು ಹಾಗೂ ಪೋಷಕರಿಂದ ಪ್ರತಿಭಟನೆ ಕೈಗೊಳ್ಳಲಾಗಿದ್ದು, ಸ್ಥಳಕ್ಕೆ ಬಂದ ಮುಖ್ಯಮಂತ್ರಿ, ತನಿಖೆಯಾಗುವವರೆಗೂ ಸಮಾಧಾನದಿಂದ ಇರುವಂತೆ ಅಭ್ಯರ್ಥಿಗಳಿಗೆ ತಿಳಿಸಿದರು.

ತನಿಖೆ ಹಂತದಲ್ಲಿರುವಾಗ ಯಾವುದೇ ಭರವಸೆ ಕೊಡಲು ಸಾಧ್ಯವಿಲ್ಲ. ಹಾಗಾಗಿ ತನಿಖೆ ಪೂರ್ಣಗೊಳ್ಳುವವರೆಗೂ ಕಾಯಲೇಬೇಕು. 545 ಅಭ್ಯರ್ಥಿಗಳ ಮನವಿ ಪತ್ರವನ್ನು ಸಂಪೂರ್ಣವಾಗಿ ಪರಿಶೀಲಿಸುವುದಾಗಿ ಹೇಳಿದರು.
ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಕಾತಿ ಆದೇಶ ನೀಡಬೇಕು, ನಾವು ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಪಾಸ್​ ಆಗಿದ್ದೇವೆ. ದಯವಿಟ್ಟು ನಮಗೆ ನೇಮಕಾತಿ ಮಾಡಿಕೊಳ್ಳಿಎಂದು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.(ದಿಗ್ವಿಜಯ ನ್ಯೂಸ್​)
ವಿಮಾನ ನಿಲ್ದಾಣದ ಡಿಸ್​​ಪ್ಲೇ ಸ್ಕ್ರೀಂನಲ್ಲಿ ಕಂಡುಬಂತು ನೀಲಿಚಿತ್ರದ ದೃಶ್ಯಗಳು: ತಬ್ಬಿಬ್ಬಾದ ಪ್ರಯಾಣಿಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − 4 =
Remember me
